ತುಮಕೂರಿನಲ್ಲಿ 32 ನವಿಲುಗಳ ಸಾವು – ಹೀಟ್‌ಸ್ಟ್ರೋಕ್ ಶಂಕೆ

0 Min Read

ತುಮಕೂರು: ಜಿಲ್ಲೆಯ ವಿವಿಧ ಭಾಗದಲ್ಲಿ 32 ನವಿಲುಗಳ ಸಾವನ್ನಪ್ಪಿದ್ದು, ಹೀಟ್‌ಸ್ಟ್ರೋಕ್‌ನಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

- Advertisement -

ತುಮಕೂರು (Tumakuru) ತಾಲೂಕಿನ ಬೊಮ್ಮನಹಳ್ಳಿ, ಕೋಳಿಹಳ್ಳಿ, ಭೈರಸಂದ್ರ, ಹುಲ್ಲೆನಹಳ್ಳಿ ಗ್ರಾಮದಲ್ಲಿ ಏ.16ರಿಂದ 21ರವರೆಗೆ ಒಟ್ಟು 32 ನವಿಲುಗಳ ಸಾವನ್ನಪ್ಪಿವೆ. ಹೀಟ್‌ಸ್ಟ್ರೋಕ್‌ನಿಂದ ಸಾವನ್ನಪ್ಪಿರಬಹುದು ಎನ್ನಲಾಗಿದೆ. ಇದನ್ನೂ ಓದಿ: ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ – ಇಬ್ಬರ ಸ್ಥಿತಿ ಗಂಭೀರ

- Advertisement -

ಸದ್ಯ ಮೃತ ನವಿಲುಗಳ ಮರಣೋತ್ತರ ಪರೀಕ್ಷೆಗಾಗಿ ಅಂಗಾಂಶಗಳ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ. ವರದಿ ಬಂದ ಬಳಿಕ ಸಾವಿನ ಕಾರಣ ಪತ್ತೆಯಾಗಲಿದೆ.

- Advertisement -

- Advertisement -

Share This Article