ಕಳೆದ ಎರಡು ದಿನದಿಂದ ಬೆಂಗಳೂರಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುತ್ತಿದೆ. ಇನ್ನೂ 2-3 ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ ಜಿಲ್ಲೆಯ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 33-22
ಮಂಗಳೂರು: 34-27
ಶಿವಮೊಗ್ಗ: 36-23
ಬೆಳಗಾವಿ: 34-21
ಮೈಸೂರು: 34-22

ಮಂಡ್ಯ: 34-22
ಮಡಿಕೇರಿ: 30-21
ರಾಮನಗರ: 34-23
ಹಾಸನ: 33-21
ಚಾಮರಾಜನಗರ: 33-23
ಚಿಕ್ಕಬಳ್ಳಾಪುರ: 34-22

ಕೋಲಾರ: 34-22
ತುಮಕೂರು: 35-22
ಉಡುಪಿ: 34-27
ಕಾರವಾರ: 32-28
ಚಿಕ್ಕಮಗಳೂರು: 31-20
ದಾವಣಗೆರೆ: 37-23

ಹುಬ್ಬಳ್ಳಿ: 36-22
ಚಿತ್ರದುರ್ಗ: 36-23
ಹಾವೇರಿ: 36-23
ಬಳ್ಳಾರಿ: 39-26
ಗದಗ: 36-22
ಕೊಪ್ಪಳ: 38-24

ರಾಯಚೂರು: 41-29
ಯಾದಗಿರಿ: 40-28
ವಿಜಯಪುರ: 40-26
ಕಲಬುರಗಿ: 39-28
ಬಾಗಲಕೋಟೆ: 38-24

