ಬೆಂಗಳೂರು ಏರ್‌ಪೋರ್ಟ್‌ನಲ್ಲಿ 18.62 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್

1 Min Read

ಬೆಂಗಳೂರು: ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ (Bengaluru International Airport) ನಿಲ್ದಾಣದಲ್ಲಿ 18.62 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ್ದಾರೆ.

ಬ್ಯಾಂಕಾಕ್‌ನಿಂದ ಬಂದ ಮೂವರು ಪ್ಯಾಸೆಂಜರ್ ಬಳಿ ಇದ್ದ 18.62 ಕೋಟಿ ರೂ. ಮೌಲ್ಯದ 52.68 ಕೆ.ಜಿ ಹೈಡ್ರೋಪೊನಿಕ್ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ.ಇದನ್ನೂ ಓದಿ:ಕಾವೇರಿ ನದಿಯ ಅಂಚಿನಲ್ಲಿ ವಿದೇಶಿ ತಂತ್ರಜ್ಞಾನದ ಗೇಬಿಯನ್ ವಾಲ್ ನಿರ್ಮಾಣ

ಸದ್ಯ ಕಸ್ಟಮ್ಸ್ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿ ಎನ್‌ಡಿಪಿಎಸ್ ಆಕ್ಟ್ ಅಡಿ ಪ್ರಕರಣ ದಾಖಲಿಸಿಕೊಂಡಿಸಿದ್ದಾರೆ.

 

Share This Article