ದಿನಭವಿಷ್ಯ; 12-10-2018

Public TV
1 Min Read

ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಶರಧೃತು, ಆಶ್ವಯುಜ ಮಾಸ,
ಶುಕ್ಲ ಪಕ್ಷ, ಚತುರ್ಥಿ ತಿಥಿ,
ಶುಕ್ರವಾರ, ವಿಶಾಖ ನಕ್ಷತ್ರ
ಬೆಳಗ್ಗೆ 10:41 ನಂತರ ಅನೂರಾಧ ನಕ್ಷತ್ರ.

ರಾಹುಕಾಲ: ಬೆಳಗ್ಗೆ 10:41 ರಿಂದ 12:09
ಗುಳಿಕಕಾಲ: ಬೆಳಗ್ಗೆ 7:42 ರಿಂದ 9:11
ಯಮಗಂಡಕಾಲ: ಬೆಳಗ್ಗೆ 6:12 ರಿಂದ 7:42

ಮೇಷ: ಸ್ಥಿರಾಸ್ತಿ ವಿಚಾರದಲ್ಲಿ ಲಾಭ, ನರ ದೌರ್ಬಲ್ಯ, ಕುತ್ತಿಗೆ ನೋವು, ದೇಹದಲ್ಲಿ ಆಯಾಸ, ಆತ್ಮೀಯರಿಗಾಗಿ ಅಧಿಕ ಖರ್ಚು.

ವೃಷಭ: ಗೃಹ ಬದಲಾವಣೆ, ಉದ್ಯೋಗ ಬದಲಾವಣೆಗೆ ಚಿಂತನೆ, ಹಣಕಾಸು ವಿಚಾರವಾಗಿ ಅನುಕೂಲ, ಆಕಸ್ಮಿಕ ಬಂಧುಗಳ ಆಗಮನ.

ಮಿಥುನ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಧನಾಗಮನ, ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ.

ಕಟಕ: ಸ್ವಯಂಕೃತ್ಯಗಳಿಂದ ತೊಂದರೆ, ಅತಿಯಾದ ಆಸೆಗಳಿಂದ ನಷ್ಟ, ದೂರ ಪ್ರದೇಶದಲ್ಲಿ ಉದ್ಯೋಗ, ಕಿಡ್ನಿ ಸಮಸ್ಯೆ, ಆರೋಗ್ಯದಲ್ಲಿ ಏರುಪೇರು.

ಸಿಂಹ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಕೋರ್ಟ್ ಕೇಸ್‍ಗಳ ತಗಾದೆ, ದೂರ ಪ್ರಯಾಣ, ಸಹೋದರನಿಂದ ಅನುಕೂಲ.

ಕನ್ಯಾ: ಸ್ಥಿರಾಸ್ತಿ-ವಾಹನ ಯೋಗ, ಶತ್ರುಗಳ ಕಾಟ, ಋಣ ಬಾಧೆ, ನಿದ್ರಾಭಂಗ, ಅಜೀರ್ಣ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ.

ತುಲಾ: ಉದ್ಯೋಗ ನಿಮಿತ್ತ ಪ್ರಯಾಣ, ಅತಿಯಾದ ಹಠಮಾರಿತನ, ಸ್ವಯಂಕೃತ ಅಪರಾಧಗಳಿಂದ ತೊಂದರೆ, ಆತುರ ಸ್ವಭಾವದಿಂದ ಸಂಕಷ್ಟ, ಮಿತ್ರರೇ ಶತ್ರುವಾಗುವರು.

ವೃಶ್ಚಿಕ: ಹಣಕಾಸು ಸಂಪಾದನೆಗೆ ಮನಸ್ಸು, ಮಕ್ಕಳಿಂದ ಸಮಸ್ಯೆ, ಪ್ರಯಾಣದಲ್ಲಿ ಅಡೆತಡೆ, ಕಾರ್ಯ ಕರ್ತವ್ಯಗಳಲ್ಲಿ ಹಿನ್ನಡೆ.

ಧನಸ್ಸು: ಫೈನಾನ್ಸ್ ಕ್ಷೇತ್ರದವರಿಗೆ ಲಾಭ, ವ್ಯವಹಾರಗಳಲ್ಲಿ ಲಾಭ, ಧಾರ್ಮಿಕ ಕಾರ್ಯಕ್ಕಾಗಿ ಪ್ರಯಾಣ, ಸಂಗಾತಿಯಿಂದ ಮಾನಸಿಕ ನೆಮ್ಮದಿ.

ಮಕರ: ಸ್ವಯಂಕೃತ ಅಪರಾಧಗಳಿಂದ ನಷ್ಟ, ಸಾಲದ ಸುಳಿಗೆ ಸಿಲುಕುವಿರಿ, ದಾಯಾದಿಗಳ ಕಲಹ, ಕೋರ್ಟ್ ಕೇಸ್‍ಗಳಲ್ಲಿ ಜಯ,ದೂರ ಪ್ರದೇಶದಲ್ಲಿ ಆಕಸ್ಮಿಕ ಲಾಭ.

ಕುಂಭ: ಸಾಲ ತೀರಿಸುವ ಸಾಧ್ಯತೆ, ಆಹಾರ ಸೇವನೆಯಲ್ಲಿ ವ್ಯತ್ಯಾಸ, ಆರೋಗ್ಯದಲ್ಲಿ ಏರುಪೇರು, ಮಕ್ಕಳಲ್ಲಿ ಭೌತಿಕ ಜ್ಞಾನ ಕುಂಠಿತ.

ಮೀನ: ವಸ್ತ್ರಾಭರಣ-ಮೊಬೈಲ್ ಖರೀದಿಸುವಿರಿ, ಉದ್ಯೋಗ ಸ್ಥಳದಲ್ಲಿ ಉತ್ತಮ ಗೌರವ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಪತ್ರ ವ್ಯವಹಾರಗಳಲ್ಲಿ ಲಾಭ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *