ಯಡಿಯೂರಪ್ಪ ಮೊಮ್ಮಗಳು ನೇಣು ಬಿಗಿದು ಆತ್ಮಹತ್ಯೆ

Public TV
0 Min Read

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿಎಸ್‍ವೈ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ಅಪಾರ್ಟ್‍ಮೆಂಟ್‌ನಲ್ಲಿ ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಮಗುವಾದ ಬಳಿಕ ಡಿಪ್ರೆಷನ್‌ಗೆ ಒಳಗಾಗಿದ್ರಾ ಬಿಎಸ್‌ವೈ ಮೊಮ್ಮಗಳು?

ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆ ಆಗಿರುವ ಸೌಂದರ್ಯ ಕಳೆದ ವರ್ಷ ಮದುವೆಯಾಗಿದ್ದರು.  ಆತ್ಮಹತ್ಯೆ ನಿಖರ ಕಾರಣ ತಿಳಿದುಬಂದಿಲ್ಲ. ಇದೀಗ ಬೌರಿಂಗ್ ಆಸ್ಪತ್ರೆಯಲ್ಲಿ ಮೃತದೇಹವಿದ್ದು, ಆಸ್ಪತ್ರೆ ಕಡೆಗೆ ಯಡಿಯೂರಪ್ಪ ತೆರಳಿದ್ದಾರೆ. ಇದನ್ನೂ ಓದಿ: ಸೌಂದರ್ಯ ಸಾವು ನಿಜಕ್ಕೂ ಶಾಕ್ ನೀಡಿದೆ: ಸಹ ವೈದ್ಯರು

Share This Article
Leave a Comment

Leave a Reply

Your email address will not be published. Required fields are marked *