ಕಾಂಗ್ರೆಸ್‌ ಮಾಜಿ ಶಾಸಕ ಎನ್‌ಟಿ ಬೊಮ್ಮಣ್ಣ ನಿಧನ

Public TV
0 Min Read

ಬಳ್ಳಾರಿ: ಕೂಡ್ಲಿಗಿ ಕ್ಷೇತ್ರದ ಮಾಜಿ ಕಾಂಗ್ರೆಸ್‌(Congress) ಶಾಸಕ ಎನ್ ಟಿ ಬೊಮ್ಮಣ್ಣ(79) ನಿಧನರಾಗಿದ್ದಾರೆ.

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಎನ್ ಟಿ ಬೊಮ್ಮಣ್ಣ(N T Bommanna) ಒಂದು ತಿಂಗಳ ಹಿಂದೆ ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ನೌಕಾಪಡೆಯ MiG-29K ಪತನ – ಪೈಲಟ್‌ ಅಪಾಯದಿಂದ ಪಾರು

ಎನ್‌ಟಿ ಬೊಮ್ಮಣ್ಣ ಕೂಡ್ಲಿಗಿ ಕ್ಷೇತ್ರದಿಂದ ಸ್ಪರ್ಧಿಸಿ ಎರಡು ಬಾರಿ ಕಾಂಗ್ರೆಸ್‌ ಶಾಸಕರಾಗಿ ಆಯ್ಕೆಯಾಗಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *