ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂಕುಸಿತ

Public TV
1 Min Read

ಮೈಸೂರು: ಚಾಮುಂಡಿ ಬೆಟ್ಟದಲ್ಲಿ(Chamundi Hills) ಮತ್ತೆ ಭೂಕುಸಿತ ಉಂಟಾಗಿದೆ. ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಭೂ ಕುಸಿತ ಉಂಟಾಗಿದ್ದ ಚಾಮುಂಡಿ ಬೆಟ್ಟದ ನಂದಿ ಮಾರ್ಗದ(Nandi Road) ರಸ್ತೆಯ ಮತ್ತೊಂದು ಭಾಗದಲ್ಲಿ ಈ ಕುಸಿತ ಉಂಟಾಗಿದೆ.

ಕುಸಿತವಾಗಿರುವ ಜೊತೆಗೆ ಮತ್ತೊಂದಿಷ್ಟು ಭಾಗದ ರಸ್ತೆಯು ಬಿರುಕು ಬಿಟ್ಟಿರುವ ಕಾರಣ ಇದೇ ಭಾಗದಲ್ಲಿ ಮತ್ತೆ ಭೂಕುಸಿತವಾಗುವ ಸಾಧ್ಯತೆ ಹೆಚ್ಚಿದೆ. ಇದನ್ನೂ ಓದಿ: ವ್ಯರ್ಥವಾಯ್ತು 10 ಕೋಟಿ ಕೋವಿಶೀಲ್ಡ್ ಡೋಸ್

ಭಾರೀ ಮಳೆಯಿಂದಾಗಿ ಮೈಸೂರಿನ ಜಯಲಕ್ಷ್ಮಿಪುರಂನ ಹಲವೆಡೆ ಭಾರೀ ಪ್ರಮಾಣದ ಮರಗಳು ಬುಡಸಮೇತ ಮನೆಗಳ ಮೇಲೆ ಉರುಳಿ ಬಿದ್ದಿವೆ.  ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳು ಕೂಡ ಮುರಿದು ಬಿದ್ದಿವೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *