ಇನ್ನೊಂದು ತಿಂಗಳಲ್ಲಿ ಮದುವೆ ಆಗಬೇಕಿದ್ದ ಆಟೋ ಚಾಲಕ ದುಷ್ಕರ್ಮಿಗಳ ದಾಳಿಗೆ ಬಲಿ

By
1 Min Read

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಆಟೋ ಚಾಲಕನ (Auto Driver)ಬರ್ಬರ ಹತ್ಯೆಯಾಗಿದ್ದು, ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ.

10ಕ್ಕೂ ಹೆಚ್ಚು ದುಷ್ಕರ್ಮಿಗಳು 24 ವರ್ಷದ ಅರುಣ್‌ನನ್ನು ಕೊಲೆ ಮಾಡಿದ್ದಾರೆ. ಇದನ್ನೂ ಓದಿ: ವಿಭಜನೆಯ ಸಿದ್ಧಾಂತ 70 ವರ್ಷದಿಂದ ಬಂದ ಅಭ್ಯಾಸ, ಜನ ಈಗ ಎಚ್ಚೆತ್ತಿದ್ದಾರೆ: ಕಾಂಗ್ರೆಸ್ಸನ್ನು ಕುಟುಕಿದ ಮೋದಿ

ಬ್ಯಾಟರಾಯನಪುರ ಠಾಣಾ (Byatarayanapura Police Station) ವ್ಯಾಪ್ತಿಯ ಟಿಂಬರ್ ಲೇಔಟ್‌ನಲ್ಲಿ ರಾತ್ರಿ 9.30ರ ಸುಮಾರಿಗೆ ಘಟನೆ ನಡೆದಿದೆ. ಇದನ್ನೂ ಓದಿ: ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ – ತಿದ್ದುಪಡಿ ಮಸೂದೆ ಮಂಡನೆ : ಏನು ಬದಲಾವಣೆ?

ಯುವತಿಯೊಬ್ಬಳನ್ನು ಅರುಣ್ ಪ್ರೀತಿಸುತ್ತಿದ್ದ. ಮುಂದಿನ ತಿಂಗಳು ಮದುವೆ (Marriage) ಕೂಡ ಫಿಕ್ಸ್ ಆಗಿತ್ತು ಎನ್ನಲಾಗಿದೆ. ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article