ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯನ್ನು ತಬ್ಬಿಕೊಂಡು ಕಿರುಕುಳ – ಕಾಮುಕ ಡೆಲಿವರಿ ಬಾಯ್ ಅರೆಸ್ಟ್

1 Min Read

ಬೆಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯನ್ನು ತಬ್ಬಿಕೊಂಡು ಕಿರುಕುಳ ನೀಡಿದ್ದ ಕಾಮುಕ ಡೆಲಿವರಿ ಬಾಯ್‌ನನ್ನು (Delivery Boy) ಕೊತ್ತನೂರು (Kothanur) ಪೊಲೀಸರು ಬಂಧಿಸಿದ್ದಾರೆ.

ಮುನಿರುದ್ದೀನ್ ಖಾನ್ ಬಂಧಿತ ಆರೋಪಿ. ಮೂಲತಃ ಪಶ್ಚಿಮ ಬಂಗಾಳದವನಾದ ಮುನಿರುದ್ದೀನ್ ನಗರದ ಕೊತ್ತನೂರಿನಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ. ಇದನ್ನೂ ಓದಿ: ದಾಂಡೇಲಿ ವಕೀಲ ಅಜಿತ್ ನಾಯ್ಕ ಹತ್ಯೆ ಕೇಸ್;‌ ಆರೋಪಿ ದೋಷಿ ಅಂತ ಕೋರ್ಟ್‌ ತೀರ್ಪು

ಸಂತ್ರಸ್ತ ಯುವತಿ ಕೊಟ್ಟ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಶಬರಿಮಲೆ ಚಿನ್ನ ಕಳ್ಳತನ ಕೇಸ್ – SITಯಿಂದ ಪ್ರಧಾನ ಅರ್ಚಕ ಕಂದರಾರು ರಾಜೀವ್ ಅರೆಸ್ಟ್

Share This Article