Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಸಕ ಪ್ರದೀಪ್ ಈಶ್ವರ್ ಹೆಸರಲ್ಲಿ ಫೇಸ್‌ಬುಕ್ ಖಾತೆ ತೆರೆದು ವಂಚಿಸುತ್ತಿದ್ದವ ಅರೆಸ್ಟ್
Notification Show More
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Font ResizerAa
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
Chikkaballapur

ಶಾಸಕ ಪ್ರದೀಪ್ ಈಶ್ವರ್ ಹೆಸರಲ್ಲಿ ಫೇಸ್‌ಬುಕ್ ಖಾತೆ ತೆರೆದು ವಂಚಿಸುತ್ತಿದ್ದವ ಅರೆಸ್ಟ್

Last updated: June 17, 2023 5:39 pm
By
Share
2 Min Read

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಹೆಸರಿನಲ್ಲಿ ಫೇಸ್‌ಬುಕ್ ಖಾತೆ (Facebook Account) ತೆರೆದು, ಹಣ ಪಡೆದುಕೊಂಡು ವಂಚಿಸುತ್ತಿದ್ದಾತನನ್ನು ಚಿಕ್ಕಬಳ್ಳಾಪುರ (Chikkaballapura) ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನ (Mysuru) ರಾಜೀವ್ ನಗರದ ನಿವಾಸಿ ಕಾರು ಚಾಲಕ ಮುದಾಸೀರ್ ಪಾಷಾ ಬಂಧಿತ ಆರೋಪಿ. ಈತ ‘ಪ್ರದೀಪ್ ಈಶ್ವರ್ ನಿಮ್ಮೊಂದಿಗೆ’ ಎಂಬ  ಫೇಸ್‌ಬುಕ್ ಖಾತೆಯಲ್ಲಿ ಸಹಾಯದ ನೆಪದಲ್ಲಿ ಜನರಲ್ಲಿ ಹಣ ಪೀಕಿಸುತ್ತಿದ್ದ. ಅಲ್ಲದೇ ಕಾಮೆಂಟ್ ಸೆಕ್ಷನ್‌ನಲ್ಲಿ ಸಹಾಯಕ್ಕಾಗಿ ಮನವಿ ಮಾಡಿದವರಿಗೆ ಕರೆ ಮಾಡಿ ವಂಚನೆ ಮಾಡುತ್ತಿದ್ದ. ಇದನ್ನೂ ಓದಿ: ಆಗಸ್ಟ್ 18 ರಂದು ಗೃಹಲಕ್ಷ್ಮಿಯರ ಖಾತೆಗೆ ಹಣ: ಲಕ್ಷ್ಮಿ ಹೆಬ್ಬಾಳ್ಕರ್

ತಾನು ಪ್ರದೀಪ್ ಈಶ್ವರ್ ಅವರ ಆಪ್ತ ಕಾರ್ಯದರ್ಶಿ ಎಂದು ಪರಿಚಯ ಮಾಡಿಕೊಂಡ ಈತ ಬಳಿಕ ಸಹಾಯ ಮಾಡುವುದಾಗಿ ಹೇಳಿ ಜನರಿಂದ ಹಣ ಪಡೆದು ವಂಚನೆ ಮಾಡಿದ್ದಾನೆ. ಖಾಸಿಂಸಾಬ್ ಎಂಬವರು ತಾನು ಬಡವನಾಗಿದ್ದು, ಶಾಸಕರ ಕಡೆಯಿಂದ ಏನಾದರೂ ಸಹಾಯ ಮಾಡುವಂತೆ ಕೇಳಿದ್ದಾರೆ. ಈ ವೇಳೆ ಪಾಷಾ ತನಗೆ 5,000 ರೂ. ಫೋನ್ ಪೇ ಮಾಡಿದರೆ ನಿಮಗೆ ಶಾಸಕರ ಕಡೆಯಿಂದ 4 ಲಕ್ಷ ರೂ. ಕೊಡಿಸುವುದಾಗಿ ಹೇಳಿದ್ದಾನೆ. ಇದನ್ನು ನಂಬಿ ಖಾಸಿಂ ಹಣ ವರ್ಗಾವಣೆ ಮಾಡಿದ್ದಾರೆ. ವರ್ಗಾವಣೆಯ ಬಳಿಕ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಖಾಸಿಂ ಅವರಿಗೆ ತಾನು ವಂಚನೆಗೊಳಗಾಗಿರುವುದು ಅರಿವಾಗಿದೆ. ಇದನ್ನೂ ಓದಿ: ವಿಜಯೇಂದ್ರ ಮಿಲ್‌ನಲ್ಲಿ ಇದೆಯಾ ಅಷ್ಟು ಅಕ್ಕಿ?: ಸಿಎಂ ಸಿದ್ದರಾಮಯ್ಯ ತಿರುಗೇಟು

ಇನ್ನೂ ಈ ಆರೋಪಿ ಮುದಾಸೀರ್ ಪಾಷಾ ಕೇವಲ ಪ್ರದೀಪ್ ಈಶ್ವರ್ ಹೆಸರು ಅಷ್ಟೇ ಅಲ್ಲದೇ ಖ್ಯಾತ ನಟ ಸೋನುಸೂದ್, ಹಾಗೂ ರಾಜಕೀಯ ಮುಖಂಡರಾದ ಕೆ ಜಿ ಎಫ್ ಬಾಬು, ಸಚಿವ ಜಮೀರ್ ಅಹಮದ್ ಹೆಸರಿನಲ್ಲೂ ಸಹ ದೋಖಾ ಮಾಡಿರೋದು ಪೊಲೀಸರ ತನಿಖೆ ವೇಳೆ ಬಯಲಾಗಿದೆ, ಸದ್ಯ ಮುದಾಸೀರ್ ಪಾಷಾ ಮಾಡಿದ ತಪ್ಪಿಗೆ ಚಿಕ್ಕಬಳ್ಳಾಪುರದ ಅಣಕನೂರು ಜೈಲು ಸೇರಿ ಕಂಬಿ ಎಣಿಸುವಂತಾಗಿದೆ. ಇದನ್ನೂ ಓದಿ: `ಗ್ಯಾರಂಟಿ’ಗೆ ಅರ್ಜಿ ಸಲ್ಲಿಸುವ ಮುನ್ನ ಹುಷಾರ್ – ಸೈಬರ್ ಕಳ್ಳರಿದ್ದಾರೆ ಎಚ್ಚರ!

More Read

Kolar | ಮತದಾನದ ವೇಳೆ ಹೃದಯಾಘಾತ – ವೃದ್ಧ ಸಾವು
ತಡರಾತ್ರಿ 12:30ಕ್ಕೆ ಹೇಗೆ ಹೊರಗೆ ಬಂದಳು? – ಗ್ಯಾಂಗ್‌ರೇಪ್‌ ಸಂತ್ರಸ್ತೆ ಬಗ್ಗೆ ದೀದಿ ಶಾಕಿಂಗ್‌ ಹೇಳಿಕೆ
ಸಾಂದರ್ಭಿಕ ಚಿತ್ರ
ಸರ್ಕಾರಿ ಸ್ಥಳಗಳು, ಮುಜರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ ಎಲ್ಲಾ ಚಟುವಟಿಕೆ ಬ್ಯಾನ್‌?
ಆಪರೇಷನ್‌ ಬ್ಲೂ ಸ್ಟಾರ್‌ ತಪ್ಪು, ಅದಕ್ಕೆ ಇಂದಿರಾ ಗಾಂಧಿ ಪ್ರಾಣವನ್ನೇ ಪಣಕ್ಕಿಟ್ಟರು: ಪಿ.ಚಿದಂಬರಂ

ಅದೇ ರೀತಿ ಯಶೋಧ, ವಸಂತ, ಮೊಹುದ್ದೀನ್, ಜಯಶ್ರೀ ಎಂಬವರಿಗೂ ಈತ ವಂಚಿಸಿದ್ದು, ಜನರಿಗೆ ವಂಚಿಸುತ್ತಿರುವ ವ್ಯಕ್ತಿಯನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ವಿನಯ್ ಕುಮಾರ್ ದೂರು ನೀಡಿದ್ದರು. ಈ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ, ರಾಜಕೀಯ ಸಾಕಾಗಿದೆ – ಡಿಕೆ ಸುರೇಶ್ ವೈರಾಗ್ಯದ ಮಾತು

Share This Article
Facebook Whatsapp Whatsapp Telegram
Previous Article 2ನೇ ಮದುವೆ, ಮತ್ತೊಂದು ಮಗು ಬೇಕಿತ್ತಾ ಎಂದ ಗುರುಪ್ರಸಾದ್
Next Article ಆದಿಪುರುಷ ಮೊದಲ ದಿನದ ಕಲೆಕ್ಷನ್ 120 ಕೋಟಿ: ಎಲ್ಲೆಲ್ಲಿ ಎಷ್ಟು ಕಲೆಕ್ಷನ್?

Popular News

Bengaluru | ರಿಪೇರಿ ಮಾಡುತ್ತಿದ್ದಾಗ ಕ್ರೇನ್ ತುಂಡಾಗಿ ಬಿದ್ದು ಐವರಿಗೆ ಗಾಯ – ಓರ್ವ ಗಂಭೀರ
ಮುಂಬೈನಲ್ಲಿ ರಿಷಬ್ ಶೆಟ್ಟಿಗೆ ಅದ್ಧೂರಿ ಸ್ವಾಗತ – ಹೂಮಳೆ ಸುರಿಸಿದ ಅಭಿಮಾನಿಗಳು