ಡಿವೈಡರ್‍ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ: ಇಬ್ಬರಿಗೆ ಗಂಭೀರ ಗಾಯ

Public TV
0 Min Read

ಬೆಂಗಳೂರು: ಡಿವೈಡರ್‍ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿರುವ ಘಟನೆ ಕೊಡಿಗೆಹಳ್ಳಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.

ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಯ ಮಾಹಿತಿ ತಿಳಿದ ಸಂಚಾರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದರು.

ಈ ಪ್ರಕರಣ ಹೆಬ್ಬಾಳ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

 

 

 

Share This Article
Leave a Comment

Leave a Reply

Your email address will not be published. Required fields are marked *