Video | ರಾತ್ರೋರಾತ್ರಿ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ!

Public TV
0 Min Read

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Jail) ದರ್ಶನ್‌ಗೆ ರಾಜ್ಯಾತಿಥ್ಯ ಪ್ರಕರಣದ ಪ್ರಾಥಮಿಕ ವಿಚಾರಣೆ ಮುಗಿದಿದೆ. ಈ ಹಿನ್ನೆಲೆಯಲ್ಲಿ ಅವರನ್ನ ರಾತ್ರೋರಾತ್ರಿ ಬಳ್ಳಾರಿ ಜೈಲಿಗೆ (Ballari Jail) ಶಿಫ್ಟ್‌ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ದರ್ಶನ್‌ಗೆ ರಾಜಾತಿಥ್ಯ ನೀಡಿದ ಪ್ರಕರಣದ ಪ್ರಾಥಮಿಕ ವಿಚಾರಣೆ ಮುಕ್ತಾವಾಗಿದೆ. ಭದ್ರತಾ ಕಾರಣಗಳಿಂದಾಗಿ ಬುಧವಾರ (ಆ.28) ರಾತ್ರಿಯೇ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡುವ ಸಾಧ್ಯತೆಗಳಿವೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ. ಈ ಕುರಿತ ಮಾಹಿತಿಯ ವೀಡಿಯೋ ಇಲ್ಲಿದೆ…

Share This Article