ಚಾಮುಂಡೇಶ್ವರಿ ದರ್ಶನ ಪಡೆದ ಡಿಬಾಸ್

Public TV
1 Min Read

ಸ್ಯಾಂಡಲ್‌ವುಡ್ ನಟ ದರ್ಶನ್ (Actor Darshan) ಇಂದು (ಮೇ 24) ಹುಟ್ಟುರಾದ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ. ಈ ವೇಳೆ, ದರ್ಶನ್ ಜೊತೆಗಿನ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಇದನ್ನೂ ಓದಿ:ರಾಗಿಣಿ ಹುಟ್ಟುಹಬ್ಬಕ್ಕೆ ‘ಸಂಜು ವೆಡ್ಸ್ ಗೀತಾ 2’ ಟೀಮ್‌ನಿಂದ ಸ್ಪೆಷಲ್ ವಿಡಿಯೋ ರಿಲೀಸ್

ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿ ಸ್ನೇಹಿತರ ಜೊತೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ದರ್ಶನ್ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ, ದರ್ಶನ್ ಜೊತೆ ಧನ್ವೀರ್ ಗೌಡ, ಯಶಸ್ ಸೂರ್ಯ ಕೂಡ ಆಗಮಿಸಿದ್ದರು.


ಸದ್ಯ ‘ಡೆವಿಲ್’ (Devil) ಸಿನಿಮಾದ ಶೂಟಿಂಗ್‌ನಲ್ಲಿ ದರ್ಶನ್ ಬ್ಯುಸಿಯಾಗಿದ್ದಾರೆ. ದರ್ಶನ್‌ಗೆ ನಾಯಕಿಯಾಗಿ ಕರಾವಳಿ ಸುಂದರಿ ರಚನಾ ರೈ (Rachana Rai) ಕಾಣಿಸಿಕೊಳ್ತಿದ್ದಾರೆ. ಮಿಲನಾ ಪ್ರಕಾಶ್ ನಿರ್ದೇಶನ ಮಾಡುತ್ತಿದ್ದಾರೆ.

Share This Article