ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ರಿಷಬ್ ಶೆಟ್ಟಿ ದಂಪತಿ

By
1 Min Read

‘ಕಾಂತಾರ’ (Kantara) ಹೀರೋ ರಿಷಬ್ ಶೆಟ್ಟಿ (Rishab Shetty) ಸಂಭ್ರಮದಿಂದ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಿದ್ದಾರೆ. ಹಬ್ಬದ ಫೋಟೋಗಳನ್ನ ರಿಷಬ್ ದಂಪತಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ತಾಯಿಯಾಗ್ತಿರುವ ಗುಡ್ ನ್ಯೂಸ್ ಕೊಟ್ರು ‘ಬಿಗ್ ಬಾಸ್’ ಆಶಿತಾ

ರಿಷಬ್- ಪ್ರಗತಿ ಶೆಟ್ಟಿ (Pragathi Shetty) ದಂಪತಿ ಶುಕ್ರವಾರ (ಆಗಸ್ಟ್ 25) ವರಮಹಾಲಕ್ಷ್ಮಿ(Varamahalakshmi Festival) ಹಬ್ಬವನ್ನ ಗ್ರ್ಯಾಂಡ್ ಆಗಿ ಆಚರಿಸಿದ್ದಾರೆ. ಲಕ್ಷ್ಮಿ ದೇವಿಗೆ ಅದ್ದೂರಿಯಾಗಿ ಅಲಂಕಾರ ಮಾಡಿದ್ದಾರೆ. ಲೈಟ್ ಬಣ್ಣದ ಪಂಚೆ- ಶಲ್ಯಯಲ್ಲಿ ರಿಷಬ್ ಮಿಂಚಿದ್ರೆ, ಪತ್ನಿ ಪ್ರಗತಿ ಪಿಂಕ್ ಬಣ್ಣದ ಸೀರೆಯಲ್ಲಿ ಕಂಗೊಳಿಸಿದ್ದಾರೆ. ಮಕ್ಕಳಿಬ್ಬರು ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

ಕಾಂತಾರ ಸಕ್ಸಸ್ ನಂತರ ಡಿವೈನ್ ಸ್ಟಾರ್ ಆಗಿ ರಿಷಬ್ ಗುರುತಿಸಿಕೊಂಡಿದ್ದಾರೆ. ಇನ್ನೂ ಕಾಂತಾರ 2ಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಸದ್ಯದಲ್ಲೇ ಪಾರ್ಟ್ 2ರ ಚಿತ್ರೀಕರಣ ಶುರುವಾಗಲಿದೆ.

‘ಕಾಂತಾರ 2’ ಜೊತೆ ಬೆಲ್ ಬಾಟಂ 2 ಸೇರಿದಂತೆ ಹೊಸ ಸಿನಿಮಾ ನಿರ್ಮಾಣದ ಹೊಣೆಯನ್ನ ಕೂಡ ರಿಷಬ್ ಹೊತ್ತಿದ್ದಾರೆ.

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್