ಸದ್ದಿಲ್ಲದೇ ಹೊಸ ಜೀವನಕ್ಕೆ ಕಾಲಿಟ್ಟ ನಟಿ ಮಾನಸಿ ವಾಸುದೇವ್

By
1 Min Read

ನ್ನಡ ಸಿನಿಮಾ ಮತ್ತು ಕಿರುತೆರೆಯ ಲೋಕದಲ್ಲಿ ಸಾಕಷ್ಟು ಹೆಸರು ಮಾಡಿರುವ ಮಾನಸಿ ವಾಸುದೇವ್ (Manasi Vasudev) ಸದ್ದಿಲ್ಲದೇ ಸಪ್ತಪದಿ ತುಳಿದಿದ್ದಾರೆ. ಮಠ ಸಿನಿಮಾದಲ್ಲಿ ಗುರುತಿಸಿಕೊಳ್ಳುವಂತಹ ಪಾತ್ರ ಮಾಡಿದ್ದ ಮಾನಸಿ, ಡಾನ್ಸರ್ ಕೂಡ ಹೌದು. ಜೊತೆಗೆ ಗುಪ್ತಗಾಮಿನಿ ಧಾರಾವಾಹಿಯು ಇವರಿಗೆ ಸಾಕಷ್ಟು ಹೆಸರು ತಂದುಕೊಟ್ಟಿತ್ತು.

ಮಾನಸಿ ತಮ್ಮ ಮದುವೆಯಾದ (Marriage) ಫೋಟೋವನ್ನು ಇನ್ಸ್ಟಾದಲ್ಲಿ ಶೇರ್ ಮಾಡಿದ್ದು, ಆದಿತ್ಯ ದೊಡ್ಡನವರ್ (Aditya Dodnavar) ಜೊತೆ ಮದುವೆ ಆಗಿರುವುದಾಗಿ ಹೇಳಿಕೊಂಡಿದ್ದಾರೆ. ‘ಇವರು ನನ್ನ ಹಾರ್ಟ್ ಕದ್ದವರು. ಇವರ ಕೊನೆಯ ಹೆಸರನ್ನು ನಾನು ಪಡೆದುಕೊಳ್ಳುತ್ತಿದ್ದೇನೆ’ ಎಂದು ಮಾನಸಿ ಬರೆದುಕೊಂಡಿದ್ದಾರೆ.

 

ಪತಿಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳದ ಅವರು, ಮದುವೆಯಾಗಿರುವ ಫೋಟೋವನ್ನು ಶೇರ್ ಮಾಡಿದ್ದಾರೆ. ಬೃಂಗದ ಬೆನ್ನೇರಿ, ನೇತ್ರಾವತಿ ಸೇರಿದಂತೆ ಹಲವಾರು ಧಾರಾವಾಹಿಗಳಲ್ಲಿ ನಟಿಸಿರುವ ಮಾನಸಿ, ಸಿನಿಮಾ ರಂಗದಲ್ಲೂ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್