ಮೇಕಪ್ ಇಲ್ಲದ ಫೋಟೋ ಹಂಚಿಕೊಂಡ ರಶ್ಮಿಕಾ- ನ್ಯಾಚುರಲ್ ಬ್ಯೂಟಿ ಎಂದ ಫ್ಯಾನ್ಸ್

Public TV
1 Min Read

ಬಾಲಿವುಡ್ ಬ್ಯೂಟಿ ರಶ್ಮಿಕಾ ಮಂದಣ್ಣ (Rashmika Mandanna) ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಸದಾ ಒಂದಲ್ಲಾ ಒಂದು ಫೋಟೋ ಪೋಸ್ಟ್ ಮಾಡುವ ಮೂಲಕ ಸುದ್ದಿಯಲ್ಲಿರುತ್ತಾರೆ. ಈಗ ಮೇಕಪ್ ಇಲ್ಲದ ಮುದ್ದಾದ ಫೋಟೋವನ್ನ ನಟಿ ಶೇರ್ ಮಾಡಿದ್ದಾರೆ.

‘ಪುಷ್ಪ’ (Pushpa) ನಟಿ ರಶ್ಮಿಕಾ ವಿತ್ ಔಟ್ ಮೇಕಪ್‌ನಲ್ಲಿರೋ ನಯಾ ಫೋಟೋವನ್ನ ಹಂಚಿಕೊಂಡಿದ್ದಾರೆ. ಫೋಟೋ ನೋಡಿ ನ್ಯಾಚುರಲ್ ಬ್ಯೂಟಿ ಎಂದು ಕಾಮೆಂಟ್ ಮಾಡಿದ್ದಾರೆ. ಮೇಕಪ್ ಇಲ್ಲದೇ ಇನ್ನೂ ಚೆಂದ ಕಾಣಿಸುತ್ತಿದ್ದೀರಾ ಎಂದು ನಟಿಯನ್ನ ಫ್ಯಾನ್ಸ್ ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ:ಸ್ಪಂದನಾ ನಿಧನ : ವಿಜಯ ರಾಘವೇಂದ್ರ ನಟನೆ ‘ಕದ್ದ ಚಿತ್ರ’ ರಿಲೀಸ್ ಮುಂದಕ್ಕೆ

ಶ್ರೀಲೀಲಾ (Sreeleela) ಎಂಟ್ರಿಯಿಂದ ರಶ್ಮಿಕಾ ಮಂದಣ್ಣ ವರ್ಚಸ್ಸು ಕೊಂಚ ಡಲ್ ಆಗಿದೆ ಎಂಬ ಮಾತು ಟಾಲಿವುಡ್ ಗಲ್ಲಿಯಲ್ಲಿ ಕೇಳಿ ಬರುತ್ತಿದೆ. ರಶ್ಮಿಕಾ ಆಫರ್ಸ್ ಎಲ್ಲಾ ಶ್ರೀಲೀಲಾ ಬಾಚಿಕೊಳ್ತಿದ್ದರು. ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ಸೌತ್- ಬಾಲಿವುಡ್‌ನಲ್ಲಿ ನಟಿ ಮಿಂಚ್ತಿದ್ದಾರೆ.

ಡಿಜೆ ಟಿಲ್ಲು ಹೀರೋ ಸಿದ್ದು ಜೊತೆ ಮತ್ತು ಸ್ಟಾರ್ ನಟ ಧನುಷ್ (Dhanush) ಜೊತೆ ನಟಿಸುವ ಚಾನ್ಸ್ ಅನ್ನು ರಶ್ಮಿಕಾ ಮಂದಣ್ಣ ಗಿಟ್ಟಿಸಿಕೊಂಡಿದ್ದಾರೆ. ಹೊಸ ಸಿನಿಮಾಗಾಗಿ ನಟಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಪುಷ್ಪ 2, ಅನಿಮಲ್ ಸಿನಿಮಾಗಾಗಿ ಅಭಿಮಾನಿಗಳು ಎದುರು ನೋಡ್ತಿದ್ದಾರೆ. ನೆಚ್ಚಿನ ನಟಿಯನ್ನ ತೆರೆಯ ಮೇಲೆ ನೋಡಲು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್