ಕಪ್ಪು ಸೀರೆಯುಟ್ಟು ಮಿಂಚಿದ ನಟಿ ಸಮಂತಾ

Public TV
1 Min Read

ಸೌತ್ ಬ್ಯೂಟಿ ಸಮಂತಾ (Samantha) ಈಗ ನ್ಯೂಯಾರ್ಕ್‌ಲ್ಲಿದ್ದಾರೆ. 41ನೇ ಇಂಡಿಯಾ ಡೇ ಪರೇಡ್‌ನಲ್ಲಿ ಸಮಂತಾ ಭಾಗಿಯಾಗುವ ಮೂಲಕ ಸುದ್ದಿಯಾದರು. ಸದ್ಯ ದೂರ ದೇಶದಲ್ಲಿ ಸ್ಯಾಮ್ ಮಸ್ತ್ ಆಗಿ ಕಾಣಿಸಿಕೊಂಡಿದ್ದಾರೆ. ನಟಿಯ ಬ್ಯೂಟಿ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಕುರಿತ ಫೋಟೋಗಳನ್ನ ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇದೀಗ ಶೇರ್ ಮಾಡಿರುವ ನಯಾ ಫೋಟೋಶೂಟ್‌ನಲ್ಲಿ ಸಮಂತಾ ಬಳುಕುವ ಬಳ್ಳಿಯಂತೆ ಮಸ್ತ್ ಆಗಿ ಕಾಣಿಸಿಕೊಂಡಿದ್ದಾರೆ. ಕಪ್ಪು ಬಣ್ಣದ ಸೀರೆಯುಟ್ಟು ಚಸ್ಮಾ ಧರಿಸಿ ಸ್ಟೈಲ್ ಆಗಿ ನ್ಯೂಯಾರ್ಕ್ ಕಾರ್ಯಕ್ರಮವೊಂದರಲ್ಲಿ ನಟಿ ಎಂಟ್ರಿ ಕೊಟ್ಟಿದ್ದಾರೆ. 18ರ ಹುಡುಗಿಯರನ್ನೇ ಸೆಡ್ಡು ಹೊಡೆಯೋ ಹಾಗೆ ನಟಿ ಕಂಗೊಳಿಸಿದ್ದಾರೆ. ಇದನ್ನೂ ಓದಿ:ತಮಿಳಿನ ‘ಜಂಟಲ್‌ಮ್ಯಾನ್ 2’ನಲ್ಲಿ ಸುಧಾರಾಣಿ

‘ಖುಷಿ’ (Kushi) ಸಿನಿಮಾದ ಪ್ರಚಾರ ಕಾರ್ಯ ಮುಗಿಯುತ್ತಿದ್ದಂತೆ ನ್ಯೂಯಾರ್ಕ್‌ಗೆ ಸಮಂತಾ ಹಾರಿದ್ದರು. ಈಗ ನ್ಯೂಯಾರ್ಕ್ ಅಭಿಮಾನಿಗಳ ಜೊತೆ ಸ್ಯಾಮ್ ಸಮಯ ಕಳೆದಿದ್ದಾರೆ. ಅಲ್ಲಿಯೂ ಕೂಡ ಪುಷ್ಪ ಚಿತ್ರದ ಸೂಪರ್ ಹಿಟ್ ಹಾಡಿಗೆ ನಟಿ ಹೆಜ್ಜೆ ಹಾಕಿದ್ದಾರೆ.

ವಿಜಯ್ ದೇವರಕೊಂಡ (Vijay Devarakonda)- ಸಮಂತಾ ನಟನೆಯ ಖುಷಿ ಸಿನಿಮಾ ಸೆಪ್ಟೆಂಬರ್ 1ರಂದು ತೆರೆಗೆ ಬರುತ್ತಿದೆ. ಲವ್ ಮಾಡಿ ಮನೆಯವರ ವಿರೋದಧ ನಡುವೆ ಮದುವೆಯಾಗುವ ಜೋಡಿಯ ಸುಂದರ ಕಥೆಯನ್ನ ಖುಷಿ ಸಿನಿಮಾದಲ್ಲಿ ತೋರಿಸಲಾಗಿದೆ. ರಿಲೀಸ್ ನಂತರ ಅದೆಷ್ಟರ ಮಟ್ಟಿಗೆ ಚಿತ್ರ ಮೋಡಿ ಮಾಡುತ್ತೆ ಕಾದುನೋಡಬೇಕಿದೆ.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್