ಟೂ ಪೀಸ್ ಧರಿಸಿ, ಪಡ್ಡೆಹುಡುಗರ ನಿದ್ದೆಗೆಡಿಸಿದ ನಟಿ ವೇದಿಕಾ

Public TV
1 Min Read

ಹುಭಾಷಾ ನಟಿಯಾಗಿ ಚಿತ್ರರಂಗದಲ್ಲಿ ಮಿಂಚ್ತಿರುವ ನಟಿ ವೇದಿಕಾ ಇದೀಗ ಹೊಸ ಫೋಟೋಶೂಟ್‌ನಿಂದ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಕ್ಯಾಮೆರಾ ಕಣ್ಣಿಗೆ ಹಾಟ್ ಆಗಿ ಪೋಸ್ ನೀಡಿರುವ ಫೋಟೋ ಸಖತ್ ವೈರಲ್ ಆಗುತ್ತಿದೆ.

 

View this post on Instagram

 

A post shared by Vedhika (@vedhika4u)

`ಸಂಗಮ’ ಚಿತ್ರದ ಮೂಲಕ ಗೋಲ್ಡನ್ ಸ್ಟಾರ್ ಗಣೇಶ್‌ಗೆ ನಾಯಕಿಯಾಗಿ ಎಂಟ್ರಿ ಕೊಟ್ಟ ವೇದಿಕಾ ಬಳಿಕ ಶಿವಣ್ಣ ನಟನೆಯ `ಶಿವಲಿಂಗ’ ಸಿನಿಮಾದಿಂದ ಮತ್ತಷ್ಟು ಜನಪ್ರಿಯತೆ ಗಿಟ್ಟಿಸಿಕೊಂಡರು. ಕನ್ನಡ,ತೆಲುಗು, ತಮಿಳು ಮತ್ತು ಮಲಯಾಳಂ ಚಿತ್ರಗಳಲ್ಲಿ ನಟಿಸುತ್ತಾ ಅಪಾರ ಅಭಿಮಾನಿಗಳ ಮನಗೆದ್ದಿದ್ದಾರೆ. ಸದ್ಯ ತಮ್ಮ ಹಾಟ್ ಫೋಟೋಶೂಟ್ ಮೂಲಕ ಸೌಂಡ್ ಮಾಡ್ತಿದ್ದಾರೆ. ಇದನ್ನೂ ಓದಿ:ಅಫೇರ್ ಆರೋಪ ನಂತರ `ಅಣ್ಣ-ತಂಗಿ’ ಆಗಿಬಿಟ್ರಾ ನರೇಶ್-ಪವಿತ್ರಾ!

 

View this post on Instagram

 

A post shared by Vedhika (@vedhika4u)

ಮಾಲ್ಡೀವ್ಸ್‌ ದ್ವೀಪದ ಮಧ್ಯೆ ನಟಿ ವೇದಿಕಾ ಟೂ ಪೀಸ್ ಧರಿಸಿ ಸಖತ್ ಹಾಟ್ ಆಗಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. 30 ದಾಟಿದ್ರು 16ರ ಯುವತಿಯಂತೆ ವೇದಿಕಾ ಕಾಣಿಸಿಕೊಂಡಿದ್ದಾರೆ. ಒಟ್ನಲ್ಲಿ ನಟಿ ನಯಾ ಲುಕ್‌ಗೆ ಫ್ಯಾನ್ಸ್ ಫುಲ್ ಫಿದಾ ಆಗಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *