ಬಾಲಿವುಡ್ ಬ್ಯೂಟಿ ಆಲಿಯಾ ಭಟ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. `ಬ್ರಹ್ಮಾಸ್ತ್ರ’ ಸಿನಿಮಾ ತೆರೆಗೆ ಬರುವುದಕ್ಕೆ ಕೌಂಟ್ ಡೌನ್ ಶುರುವಾಗಿದೆ. ಈ ಬೆನ್ನಲ್ಲೇ ರಣ್‌ಬೀರ್ ಮತ್ತು ಆಲಿಯಾ ಇಟಲಿಗೆ ಹಾರಿದ್ದಾರೆ.

View this post on Instagram
ಸೆಪ್ಟೆಂಬರ್ 9ಕ್ಕೆ `ಬ್ರಹ್ಮಾಸ್ತ್ರ’ ಸಿನಿಮಾ ತೆರೆಗೆ ಬರುವುದಕ್ಕೆ ಸಜ್ಜಾಗಿದೆ. ಈ ಬೆನ್ನಲ್ಲೇ ರಣ್‌ಬೀರ್ ಮತ್ತು ಆಲಿಯಾ ಇಟಲಿಗೆ ಹಾರಿದ್ದಾರೆ. ಸದ್ಯ ಈ ಜೋಡಿ ಹೊಸ ಅತಿಥಿಯ ಆಗಮನದ ಖುಷಿಯಲ್ಲಿದ್ದಾರೆ.
Live Tv
[brid partner=56869869 player=32851 video=960834 autoplay=true]
