ಇದ್ದಕ್ಕಿದ್ದಂತೆ ಮುಂದೆ ಚಲಿಸಿ, ಧಗಧಗನೆ ಹೊತ್ತಿಕೊಂಡ ಅಂಬುಲೆನ್ಸ್‌!

By
1 Min Read

ಮೈಸೂರು: ಅಂಬುಲೆನ್ಸ್‌ವೊಂದು (Ambulance) ಇದ್ದಕ್ಕಿದ್ದಂತೆ ಸ್ಟಾರ್ಟ್‌ ಆಗಿ ಚಲಿಸಿ ಮುಂದೆ ನಿಂತಿದ್ದ ಕಾರಿಗೆ ಗುದ್ದಿರುವ ಅಚ್ಚರಿ ಘಟನೆ ಮೈಸೂರಿನ (Mysuru) ಅಗ್ರಹಾರದ ರಾಮಾನುಜ ರಸ್ತೆಯಲ್ಲಿ ನಡೆದಿದೆ.

ಮೊದಲಿಗೆ ಅಂಬುಲೆನ್ಸ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಬಳಿಕ ವಾಹನ ಇದ್ದಕ್ಕಿದ್ದಂತೆ ಸ್ಟಾರ್ಟ್‌ ಆಗಿ ಎದುರು ನಿಂತಿದ್ದ ವಾಹನಕ್ಕೆ ಡಿಕ್ಕಿಯಾಗಿ ನಂತರ ಕೆಲ ನಿಮಿಷಗಳಲ್ಲೇ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಇದನ್ನೂ ಓದಿ: 5ನೇ ದಿನಕ್ಕೆ ಇಸ್ರೇಲ್, ಪ್ಯಾಲೇಸ್ಟೈನ್‌ಗಳ ಸಮರ – ಹಮಾಸ್, ಹಿಜ್ಬುಲ್ಲಾದಿಂದ ಏಕಕಾಲಕ್ಕೆ ರಾಕೆಟ್ ದಾಳಿ

ಕೂಡಲೇ ಎಚ್ಚೆತ್ತ ಸ್ಥಳೀಯರು ನೀರು ಎರಚಿ ಬೆಂಕಿ ನಂದಿಸಿದ್ದಾರೆ. ಅಷ್ಟಕ್ಕೂ ರಾತ್ರಿ ನಿಲ್ಲಿಸಿದ್ದ ವಾಹನ ಬೆಳಿಗ್ಗೆ ಇದಕ್ಕಿದ್ದಂತೆ ಸ್ಟಾರ್ಟ್ ಆಗಿದ್ದೇಗೆ ಅಂತ ಅನುಮಾನ ಕೂಡ ಮೂಡಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಆರ್.ಆರ್ ನಗರದ ಅನುದಾನಕ್ಕೆ ಕೊಕ್ಕೆ- ಮುನಿರತ್ನ ಉಪವಾಸ ಸತ್ಯಾಗ್ರಹ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್