ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ(Pakistan) ಭೂಕಂಪ (Earthquake) ಸಂಭವಿಸಿದೆ.
ಇಂದು ರಾತ್ರಿ 9 ಗಂಟೆ 58 ನಿಮಿಷಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ (Richter Scale) 4.4 ತೀವ್ರತೆ ದಾಖಲಾಗಿದೆ. ಕಂಪನದ ಅನುಭವ ಆಗುತ್ತಿದ್ದಂತೆ ಜನ ಭಯಗೊಂಡು ಹೊರಗಡೆ ಓಡಿ ಬಂದಿದ್ದಾರೆ.
ಖೈಬರ್ ಪಖ್ತುನ್ಖ್ವಾದ ಸ್ವಾತ್ ಮತ್ತು ಅದರ ಪಕ್ಕದ ಪ್ರದೇಶಗಳಲ್ಲಿ ಭಾನುವಾರ 4.4 ತೀವ್ರತೆಯ ಭೂಕಂಪ ಸಂಭವಿಸಿ, ಪ್ರದೇಶದಾದ್ಯಂತ ಕಂಪನ ಉಂಟಾದ ಕೇವಲ ಎರಡು ದಿನಗಳ ನಂತರ ಮತ್ತೆ ಭೂಮಿ ಕಂಪಿಸಿದೆ