ನೇಣು ಬಿಗಿದು ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಸೂಸೈಡ್

0 Min Read

ಕೋಲಾರ: ನೇಣು ಬಿಗಿದು ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ (Kolar) ತಾಲ್ಲೂಕು ಖಾದ್ರಿಪುರ ಗ್ರಾಮದಲ್ಲಿ ನಡೆದಿದೆ.

ಮೊನೀಶ್ (36) ಆತ್ಮಹತ್ಯೆಗೆ ಶರಣಾದ ಉಪನ್ಯಾಸಕ. ಕೋಲಾರದ ಎಂಜಿನಿಯರಿAಗ್ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಇನ್‌ಸ್ಟಾಗ್ರಾಮ್‌ನಲ್ಲಿ 10,00,00,000 ಫಾಲೋವರ್ಸ್‌ ದಾಟಿದ ಮೊದಲ ವಿಶ್ವನಾಯಕ ಮೋದಿ

ಪತ್ನಿ ವೇದವತಿ ಕೆಲಸಕ್ಕೆ ಹೋಗಿದ್ದ ವೇಳೆ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article