ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

1 Min Read

ಬೆಂಗಳೂರು: ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

- Advertisement -

ಪವಿತ್ರ ಎಂಬ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆದರಿಕೆ ಹಾಗೂ ಪ್ರೋ.ಮೈಲಾರಪ್ಪ ವಿರುದ್ಧ ಕೊಟ್ಟಿರುವ ಕೇಸ್ ವಾಪಸ್ ಪಡೆದುಕೊಳ್ಳುವಂತೆ ಬೆದರಿಕೆ ಹಾಗೂ ಒತ್ತರ ಹಾಕುತ್ತಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮುಡಾ ಹಗರಣದ ದೂರುದಾರನೇ ಅರೆಸ್ಟ್ – ಸ್ನೇಹಮಯಿ ಕೃಷ್ಣ ಮನೆ, ಕಚೇರಿ ಮೇಲೆ ದಾಳಿ

- Advertisement -

ಸದ್ಯ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಸ್ನೇಹಮಯಿ ಕೃಷ್ಣ ಅವರನ್ನು ಎ1 ಆರೋಪಿಯನ್ನಾಗಿ ಬಸವೇಶ್ವರ ನಗರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

- Advertisement -

- Advertisement -

Share This Article