Public TVPublic TVPublic TV
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Reading: ಮುಡಾದಲ್ಲಿ ಮತ್ತೊಂದು ಗೋಲ್ಮಾಲ್‌; ಚಲನ್‌ ನಕಲು ಮಾಡಿ ಮುಡಾಗೆ ವಂಚನೆ – ಜನ ಕಟ್ಟಿದ ಹಣ ಕೆಲ ನೌಕರರ ಜೇಬಿಗೆ
Notification Show More
Font ResizerAa
Public TVPublic TV
Font ResizerAa
  • Home
  • Latest
  • LIVE
  • State
  • Districts
  • National
  • World
  • Stories
  • Cinema
  • Crime
  • Court
  • Sports
  • Tech
  • Automobile
  • Food
  • Explainer
  • Videos
Search
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Follow US
Districts

ಮುಡಾದಲ್ಲಿ ಮತ್ತೊಂದು ಗೋಲ್ಮಾಲ್‌; ಚಲನ್‌ ನಕಲು ಮಾಡಿ ಮುಡಾಗೆ ವಂಚನೆ – ಜನ ಕಟ್ಟಿದ ಹಣ ಕೆಲ ನೌಕರರ ಜೇಬಿಗೆ

Public TV
Last updated: November 3, 2024 10:47 am
By Public TV
Share
2 Min Read

ಮೈಸೂರು: ಮುಡಾದ ಇನ್ನೊಂದು ಮಹಾ ಗೋಲ್ಮಾಲ್‌ ಪ್ರಕರಣ (MUDA Case) 8 ತಿಂಗಳ ನಂತರ ಬೆಳಕಿಗೆ ಬಂದಿದೆ. ಜನರು ವಿವಿಧ ಸೇವೆಗಳಿಗಾಗಿ ಪ್ರಾಧಿಕಾರಕ್ಕೆ ಕಟ್ಟಿದ ಹಣವನ್ನ ಮುಡಾ ನೌಕರರು ಮತ್ತು ಬ್ಯಾಂಕ್‌ನ ಕೆಲ ನೌಕರರ ಜೇಬು ಸೇರಿದೆ. ಹೀಗೆ ಜೇಬು ಸೇರಿದ ಹಣದ ಪ್ರಮಾಣ ಕೋಟಿ ಮುಟ್ಟುತ್ತಿದೆ.

ಹೌದು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ತನ್ನ ವಿವಿಧ ಸೇವೆಗಳನ್ನು ನೀಡಲು ಹಣ ನಿಗದಿ ಮಾಡಿದೆ. ಇದಕ್ಕಾಗಿ ಬ್ಯಾಂಕ್ ಆಫ್ ಬರೋಡಾದಲ್ಲಿ ಪ್ರಾಧಿಕಾರದ ಬ್ಯಾಂಕ್‌ ಖಾತೆ (Bank Account) ಇದೆ. ಜನರು ಅಲ್ಲಿ ಹಣ ಕಟ್ಟಿ ಚಲನ್ ಪಡೆದು ಅದನ್ನು ಪ್ರಾಧಿಕಾರದ ಸಂಬಂಧಪಟ್ಟ ಶಾಖೆಗೆ ನೀಡಿದರೆ ಅವರಿಗೆ ಆ ಸೇವೆ ನೀಡಲಾಗುತ್ತದೆ. ಇದನ್ನೂ ಓದಿ: ಹಳಿಯಲ್ಲಿದ್ದ ಕಸ ತೆರವುಗೊಳಿಸುತ್ತಿದ್ದ ವೇಳೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ – ನಾಲ್ವರು ಗುತ್ತಿಗೆ ಕಾರ್ಮಿಕರ ದುರ್ಮರಣ

ಕಳೆದ ವರ್ಷ ಹೀಗೆ ಚಲನ್ ಕಟ್ಟಿ ಸೇವೆ ಪಡೆದ ಒಟ್ಟು 93 ಜನರ ಹಣ ಪ್ರಾಧಿಕಾರಕ್ಕೆ ಬಂದಿಲ್ಲ. ಇದರ ಮೊತ್ತ 1 ಕೋಟಿ ರು. ಇದೆ. ಹೀಗಾಗಿ ಪ್ರಾಧಿಕಾರದ ಹಣಕಾಸು ಶಾಖೆ ಅವರು ಬ್ಯಾಂಕ್ ಬರೋಡಾದ ವ್ಯವಸ್ಥಾಪಕರಿಗೆ ಪತ್ರ ಬರೆದು 93 ಜನರು ಕಟ್ಟಿರುವ ಹಣ ನಮಗೆ ಡೆಪಾಸಿಟ್ ಮಾಡಿ ಎಂದು ಕೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರು ಹೊರವಲಯದ ಹೆಮ್ಮಿಗೆಪುರದಲ್ಲಿ ಸ್ಕೈಡೆಕ್ ನಿರ್ಮಾಣಕ್ಕೆ ಜಾಗ ಅಂತಿಮ

More Read

ಕೊಪ್ಪಳ| ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಕೊಲೆ
ಜೋಯಿಡಾದ ಪಟ್ಟೇಗಾಳಿಯಲ್ಲಿ ಹಾಡಹಗಲೇ ಮನೆಯೊಳಗೆ ನುಗ್ಗಿದ ಕರಡಿ

ಈ ಪತ್ರಕ್ಕೆ ಬ್ಯಾಂಕ್ ಬರೋಡಾ ವ್ಯವಸ್ಥಾಪಕರು ಉತ್ತರ ನೀಡಿ ನೀವು ಕೇಳಿರುವ 93 ಜನರ ಹಣ ಬ್ಯಾಂಕ್‌ಗೆ ಸಂದಾಯವೇ ಆಗಿಲ್ಲ ಎಂದು ಉತ್ತರ ಕೊಟ್ಟಿದ್ದಾರೆ. ಅಲ್ಲಿಗೆ ಬ್ಯಾಂಕ್ ಚಲನ್ ಹಾಗೂ ಬ್ಯಾಂಕ್ ಸ್ಹೀಲ್ ಎರಡು ನಕಲಿ ಮಾಡಿಕೊಂಡು ಹಣ ವಂಚಿಸಿರುವುದು ಗೊತ್ತಾಗಿದೆ. ಬ್ಯಾಂಕ್‌ನ ಕೆಲ ಸಿಬ್ಬಂದಿ ಹಾಗೂ ಮೂಡಾ ಕೆಲ ನೌಕರರು ಸೇರಿ ಗ್ರಾಹಕರಿಂದ ಹಣ ಪಡೆದು ಅವರಿಗೆ ನಕಲಿ ಸ್ಹೀಲ್ ಹಾಕಿರುವ ಚಲನ್ ಕೊಟ್ಟು ನಿರ್ದಿಷ್ಟ ಸೇವೆಯನ್ನು ಗ್ರಾಹಕನಿಗೆ ನೀಡದೇ ಮೂಡಾ ಸೇರಬೇಕಾದ ಹಣವನ್ನು ತಮ್ಮ ಜೇಬಿಗೆ ಇಳಿಸಿದ್ದಾರೆ. ಇದನ್ನೂ ಓದಿ: ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ; ಅಪ್ರಾಪ್ತೆ ಕೊಂದು, ಶೌಚಾಲದಲ್ಲಿ ಶವ ಇಟ್ಟು ಗಂಡ-ಹೆಂಡ್ತಿ ಎಸ್ಕೇಪ್‌

Share This Article
Facebook Whatsapp Whatsapp Telegram
Previous Article ಬೆಳಕಿನ ಹಬ್ಬ ಹಲವರ ಬಾಳಿಗೆ ಕತ್ತಲು – ಪಟಾಕಿ ಸಿಡಿದು ಕಣ್ಣಿಗೆ ಕುತ್ತು
Next Article ವಕ್ಫ್‌ ಆಸ್ತಿ ವಿವಾದ – ಸಚಿವ ಜಮೀರ್‌ ಗಡಿಪಾರಿಗೆ ವಿಜಯೇಂದ್ರ ಆಗ್ರಹ

Popular News

ವಿಷಕಾರಿ ಹಣ್ಣು ತಿಂದು ಎಂಟು ಮಕ್ಕಳು, ಓರ್ವ ಮಹಿಳೆ ಅಸ್ವಸ್ಥ
ಕೋಲ್ಕತ್ತಾಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ; ಬೆಂಗಳೂರಿಗೆ ಮರಳಿದ ಏರ್‌ ಇಂಡಿಯಾ
Public TVPublic TV