ರೈಲು ಹರಿದು 60 ಮೇಕೆಗಳು ದಾರುಣ ಸಾವು

By
1 Min Read

ಹೈದರಾಬಾದ್: ರೈಲಿನಡಿಗೆ (Train) ಸಿಲುಕಿ ಬರೋಬ್ಬರಿ 60 ಮೇಕೆಗಳು (Goat) ಸಾವನ್ನಪ್ಪಿರುವ ದಾರುಣ ಘಟನೆ ತೆಲಂಗಾಣದ (Telangana) ವಿಕಾರಾಬಾದ್ (Vikarabad) ಜಿಲ್ಲೆಯಲ್ಲಿ ನಡೆದಿದೆ.

- Advertisement -

- Advertisement -

ವಿಕಾರಾಬಾದ್ ಜಿಲ್ಲೆಯ ಧಾರೂರ್ ಮಂಡಲದ ಡೋರ್ನಾಲ್ ಗ್ರಾಮದಲ್ಲಿ ಕಿಷ್ಟಪ್ಪ ಎಂಬವರಿಗೆ ಸೇರಿದ ಸುಮಾರು 60 ಮೇಕೆಗಳು ರೈಲ್ವೇ ಹಳಿಯನ್ನು ದಾಟುತ್ತಿದ್ದವು. ಇದೇ ಸಂದರ್ಭದಲ್ಲಿ ಅದೇ ಮಾರ್ಗವಾಗಿ ಬಂದ ರೈಲೊಂದು ಡಿಕ್ಕಿ ಹೊಡೆದಿದೆ. ಪರಿಣಾಮ 60 ಮೇಕೆಗಳು ಸ್ಥಳದಲ್ಲೇ ಸಾವನ್ನಪ್ಪಿವೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇದನ್ನೂ ಓದಿ: ಎಲ್ಲಾ ರೀತಿಯಲ್ಲೂ ಬಳಸಿಕೊಂಡು ಮದುವೆ ನಿರಾಕರಣೆ- ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ದುರ್ಮರಣ

- Advertisement -

- Advertisement -

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಎಲ್ಲಾ ರೀತಿಯಲ್ಲೂ ಬಳಸಿಕೊಂಡು ಮದುವೆ ನಿರಾಕರಣೆ- ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ದುರ್ಮರಣ

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್