ಸ್ಯಾಂಡಲ್‌ವುಡ್ ಬ್ಯೂಟಿ ಆಶಿಕಾ ರಂಗನಾಥ್ ಕನ್ನಡದ ಬ್ಯುಸಿಯೇಷ್ಟ್ ನಟಿಯರಲ್ಲಿ ಒಬ್ಬರು. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರೋ ಚೆಲುವೆ ಶೂಟಿಂಗ್‌ಗೆ ಬ್ರೇಕ್ ಹಾಕಿ, ಥೈಲ್ಯಾಂಡ್ ಟ್ರಿಪ್‌ನಲ್ಲಿ ಆಶಿಕಾ ಮಿಂಚ್ತಿದ್ದಾರೆ. ಥೈಲ್ಯಾಂಡ್‌ನ ಸುಂದರ ಪ್ರದೇಶಗಳಿಗೆ ಭೇಟಿ ಕೊಡತ್ತಾ ಟ್ರಿಪ್‌ನ ಎಂಜಾಯ್ ಮಾಡ್ತಿದ್ದಾರೆ. ಸದ್ಯ ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

View this post on Instagram
ಥೈಲ್ಯಾಂಡ್‌ನ ಸಮುದ್ರದ ಮಧ್ಯೆಯಲ್ಲಿ ಬೋಟ್‌ನಲ್ಲಿ ಕುಳಿತಿರುವ ಆಶಿಕಾ ಹಾಟ್ ಅವತಾರದ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಪಡ್ಡೆಹುಡುಗರ ಟೆಂಪ್ರೇಚರ್ ಹೆಚ್ಚುವಂತೆ ಮಾಡಿದ್ದಾರೆ. ಪಟಾಕಿ ಪೋರಿಯ ಬೋಲ್ಡ್ ಅವತಾರ ನೋಡಿ ಫ್ಯಾನ್ಸ್ ಬೋಲ್ಡ್ ಆಗಿದ್ದಾರೆ.
