ಏಷ್ಯನ್ ಗೇಮ್ಸ್- 41 ವರ್ಷಗಳ ಬಳಿಕ ಈಕ್ವೆಸ್ಟ್ರಿಯನ್ ಕ್ರೀಡೆಯಲ್ಲಿ ಭಾರತಕ್ಕೆ ಚಿನ್ನ

By
1 Min Read

ಹ್ಯಾಂಗ್ ಝೌ: ಏಷ್ಯನ್ ಗೇಮ್ಸ್ 2023ರಲ್ಲಿ (Asian Games 2023) ಭಾರತ (India) 41 ವರ್ಷಗಳ ಬಳಿಕ ಈಕ್ವೆಸ್ಟ್ರಿಯನ್ (Equestrian) ಕ್ರೀಡೆಯಲ್ಲಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದೆ.

ಅನುಷ್ ಅಗರ್‍ವಾಲಾ, ಹೃದಯ್ ವಿಪುಲ್, ದಿವ್ಯಾಕೃತಿ ಮತ್ತು ಸುದೀಪ್ತಿ ಹಜೇಲಾ ಅವರನ್ನೊಳಗೊಂಡ ಭಾರತ ತಂಡ 209.20 ಸ್ಕೋರ್ ದಾಖಲಿಸಿತು. ಈ ಮೂಲಕ ಡ್ರೆಸ್ಸೇಜ್ ಈವೆಂಟ್‍ನಲ್ಲಿ ಇದೇ ಚಿನ್ನದ ಪದಕವನ್ನು ಗೆದ್ದು ಇತಿಹಾಸ ದಾಖಲಿಸಿತು. ಇದನ್ನೂ ಓದಿ: World Cup 2023: ಇನ್ನೂ ವೀಸಾ ಸಿಕ್ಕಿಲ್ಲ – ಪಾಕಿಸ್ತಾನ ಆಟಗಾರರಿಗೆ ಶುರುವಾಯ್ತು ಹೊಸ ಸಮಸ್ಯೆ

1982ರಲ್ಲಿ ನವದೆಹಲಿಯಲ್ಲಿ ನಡೆದ ಏಷ್ಯನ್ ಗೇಮ್ಸ್‍ನಲ್ಲಿ ಭಾರತ ಈಕ್ವೆಸ್ಟ್ರಿಯನ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದಿತ್ತು. 1986ರ ಆವೃತ್ತಿಯಲ್ಲಿ ಕಂಚನ್ನು ಗೆದ್ದುಕೊಂಡಿತ್ತು.

ಚೀನಾ 204.882 ಅಂಕಗಳೊಂದಿಗೆ ಎರಡನೇ ಸ್ಥಾನವನ್ನು ಗಳಿಸಿತು. ಹಾಂಗ್ ಕಾಂಗ್ 204.852 ಅಂಕಗಳೊಂದಿಗೆ ಕಂಚಿನ ಪದಕ ಗೆದ್ದಿತು. ಇದನ್ನೂ ಓದಿ: ಲಂಕಾಗೆ ಆಘಾತ – ವಿಶ್ವಕಪ್‌ ಟೂರ್ನಿಯಿಂದ ಸ್ಪಿನ್‌ ಮಾಂತ್ರಿಕ ಹಸರಂಗ ಔಟ್‌?

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್