Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ಚಿತ್ರೋತ್ಸವ: ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ಧರಾಮಯ್ಯ
Notification Show More
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Font ResizerAa
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
Cinema

ಬೆಂಗಳೂರು ಚಿತ್ರೋತ್ಸವ: ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ಧರಾಮಯ್ಯ

Last updated: January 19, 2024 6:31 pm
By
Share
1 Min Read

ಕರ್ನಾಟಕ ಸರ್ಕಾರದ ಹೆಮ್ಮೆಯ ಉತ್ಸವವಾದ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (Bangalore Chirotsava) ಬೆಂಗಳೂರಿನಲ್ಲಿ ನಡೆಯಲಿದೆ. ಈ ಚಿತ್ರೋತ್ಸವದ ಲೋಗೋವನ್ನು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಅವರು ಅನಾವರಣ ಮಾಡಿದರು. ಉತ್ಸವದ ಉದ್ಘಾಟನಾ ಸಮಾರಂಭ 2024ರ ಫೆಬ್ರವರಿ 29 ರಂದು ವಿಧಾನಸೌಧದ ಮುಂಭಾಗ ನಡೆಯಲಿದ್ದು, ಮಾರ್ಚ್ 7ರಂದು ಸಮಾರೋಪ ಸಮಾರಂಭ  ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ.

15 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಈ ಬಾರಿ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಚಲನಚಿತ್ರ ಸಂಘಟನೆಗಳ ಅಂತಾರಾಷ್ಟ್ರೀಯ ಮಹಾ ಒಕ್ಕೂಟ (FIAPF) ಮಾನ್ಯತೆ ಪಡೆದ ಈ  ಚಲನಚಿತ್ರೋತ್ಸವ, ರಾಷ್ಟ್ರೀಯ ಚಲನಚಿತ್ರ ಪ್ರತಿನಿಧಿಗಳು, ಚಲನಚಿತ್ರ ನಿರ್ಮಾಪಕರು, ಕಲಾವಿದರು, ನಿರ್ದೇಶಕರು, ತಂತ್ರಜ್ಞರು ಮತ್ತಿತರ ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ. ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಸಮಾರೋಪ ಸಮಾರಂಭ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದ್ದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಏಷಿಯನ್, ಭಾರತೀಯ ಹಾಗೂ ಕನ್ನಡ ಚಲನಚಿತ್ರ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

More Read

ನಮ್ಮ ಆಹಾರ ಖಾರ, ಈಗ ಹೂಡಿಕೆಯೂ ಖಾರವಾಗಿದೆ: ಮೆಣಸಿನಕಾಯಿ ಚಿತ್ರ ಹಾಕಿ ಪ್ರಿಯಾಂಕ್‌ಗೆ ನಾರಾ ಲೋಕೇಶ್‌ ಟಾಂಗ್‌
ಚಿಕ್ಕಮಗಳೂರು | ಸಂಸಾರದಲ್ಲಿ ಕಲಹ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ
ಸರ್ಕಾರಿ ನೌಕರರು ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಭಾಗಿಯಾದ್ರೆ ಶಿಸ್ತು ಕ್ರಮ ಕೈಗೊಳ್ಳಿ: ಪ್ರಿಯಾಂಕ್‌ ಪತ್ರ
ಬಗೆದಷ್ಟು ಬಯಲಾಗ್ತಿದೆ ಕಿಲ್ಲರ್ ಡಾಕ್ಟರ್ ರಹಸ್ಯ; ಹೆಂಡ್ತಿ ಕೊಲ್ಲಲು ಸಹೋದರನ ಮೆಡಿಕಲ್‌ನಲ್ಲಿ ಅನಸ್ತೇಷಿಯಾ ಖರೀದಿ?

ಬೆಂಗಳೂರಿನ ರಾಜಾಜಿನಗರದಲ್ಲಿರುವ ಒರಿಯಾನ್ ಮಾಲ್ ನ ಪಿವಿಆರ್ ಸಿನಿಮಾದ   11 ಪರದೆಗಳು, ಚಾಮರಾಜ ಪೇಟೆಯಲ್ಲಿರುವ ರಾಜ್ ಕುಮಾರ್ ಕಲಾ ಭವನ, ಬನಶಂಕರಿ ಎರಡನೇ ಹಂತದಲ್ಲಿರುವ ಸುಚಿತ್ರಾ ಚಿತ್ರಸಮಾಜದಲ್ಲಿ ಪ್ರತಿನಿಧಿಗಳಿಗೆ ಮಾರ್ಚ್ 1 ರಿಂದ ಚಲನಚಿತ್ರ ಪ್ರದರ್ಶನ ಆರಂಭವಾಗಲಿದೆ.

 

ಸುಮಾರು 50ಕ್ಕೂ ಹೆಚ್ಚು ದೇಶಗಳಿಂದ 200ಕ್ಕೂ ಹೆಚ್ಚು ಚಿತ್ರಗಳು ವಿವಿಧ ವಿಭಾಗಗಳಲ್ಲಿ ಪ್ರದರ್ಶನಗೊಳ್ಳಲಿವೆ.

Share This Article
Facebook Whatsapp Whatsapp Telegram
Previous Article ಏನೇ ಕಷ್ಟ ಬಂದ್ರು ಹಿಂದೆ ಹೋಗಲ್ಲ, ಒಕ್ಕಲಿಗರ ಬೆಂಬಲ ಇದ್ರೆ ಮತ್ತಷ್ಟು ಎತ್ತರಕ್ಕೆ ಬೆಳೆಯಬಹುದು: ಡಿಕೆಶಿ
Next Article ರಾಮಲಲ್ಲಾ ಮೂರ್ತಿ ಮಗುವಿನಂತೆ ಕಾಣುತ್ತಿಲ್ಲ- ಕೆಂಗಣ್ಣಿಗೆ ಗುರಿಯಾದ ದಿಗ್ವಿಜಯ ಸಿಂಗ್

Popular News

ತಾಲಿಬಾನ್‌ ಯುದ್ಧಕ್ಕೆ ಭಾರತ ಪ್ರಾಯೋಜಕತ್ವ, ಪ್ಲ್ಯಾನ್‌ ನಡೆದಿದ್ದು ದೆಹಲಿಯಲ್ಲಿ – ಪಾಕ್‌ ಸಚಿವ ಆರೋಪ
ಖ್ಯಾತ ಯಕ್ಷಗಾನ ಭಾಗವತ ಗಾನ ಕೋಗಿಲೆ ದಿನೇಶ ಅಮ್ಮಣ್ಣಾಯ ವಿಧಿವಶ