Hubballi| ಜನವಸತಿ ಪ್ರದೇಶದಲ್ಲಿ ಬಾರ್ ಆರಂಭ- ಸ್ಥಳೀಯರಿಂದ ತೀವ್ರ ಪ್ರತಿಭಟನೆ

By
1 Min Read

ಹುಬ್ಬಳ್ಳಿ: ನವನಗರದ (Navanagara) ಮುಖ್ಯ ರಸ್ತೆಯಲ್ಲಿ ಮದ್ಯದಂಗಡಿ ಆರಂಭಿಸಿದ್ದನ್ನು ವಿರೋಧಿಸಿ ಅಬಕಾರಿ ಇಲಾಖೆಯ ಕಚೇರಿ ಮುಂದೆ ಸ್ಥಳೀಯರು ಪ್ರತಿಭಟನೆ ನಡೆಸಿದರು.

ಜನವಸತಿ ಪ್ರದೇಶದಲ್ಲಿ ಬಾರ್ (Bar) ಆರಂಭಕ್ಕೆ ವಿರೋಧವಾಗಿ ನವನಗರ ನಿವಾಸಿಗಳು ಅಬಕಾರಿ ಡಿಸಿ ಕಚೇರಿ ಮುಂದೆ ಹೋರಾಟ ಮಾಡಿದರು. ಯಾವುದೇ ಕಾರಣಕ್ಕೂ ಬಾರ್ ಆರಂಭ ಮಾಡದಂತೆ ಪಟ್ಟು ಹಿಡಿದರು. ಬಾರ್ ಬಂದ್ ಆಗುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಕಾಡಾನೆಗಳ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶ

ನವನಗರ ನಿವಾಸಿಗಳು ತೀವ್ರ ವಿರೋಧ ಮಾಡುತ್ತಿದ್ದರೂ ಅಧಿಕಾರಿಗಳು ಸ್ಪಂದಿಸಲಿಲ್ಲ. ಇದನ್ನೂ ಓದಿ: ಮುಡಾ ಕೇಸಲ್ಲಿ ಸಿಎಂಗೆ ಮತ್ತೆ ಸಂಕಷ್ಟ; ಲೋಕಾಯುಕ್ತ ಬಳಿಕ ಇ.ಡಿ ವಿಚಾರಣೆ ಭೀತಿ ಶುರು

Share This Article