ಸೆ.21 ರಂದು ಕೆ.ಆರ್.ಪುರಂದಿಂದ ಗರುಡಾಚಾರ್ ಪಾಳ್ಯ ನಡುವೆ ಮೆಟ್ರೋ ಸಂಚಾರ ಇರಲ್ಲ

Public TV
1 Min Read

ಬೆಂಗಳೂರು: ಗುರುವಾರ ಕೆ.ಆರ್.ಪುರಂದಿಂದ ಗರುಡಾಚಾರ್ ಪಾಳ್ಯ ನಡುವೆ ಮೆಟ್ರೋ (Metro) ಸಂಚಾರ ಇರುವುದಿಲ್ಲ.

ಬೈಯಪ್ಪನಹಳ್ಳಿಯಿಂದ ಕೆ.ಆರ್‌.ಪುರದಿಂದ ಗರುಡಾಚಾರ್‌ ಪಾಳ್ಯ ನಡುವಿನ ಹೊಸದಾಗಿ ನಿರ್ಮಿಸಲಾದ ಮಾರ್ಗದ ಸುರಕ್ಷತಾ ಪರಿಶೀಲನೆ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ಣ ದಿನ ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್‌ (BMRCL) ತಿಳಿಸಿದೆ. ಇದನ್ನೂ ಓದಿ:The Vaccine War ಸಿನಿಮಾ ನೋಡಿ ಹೊಗಳಿದ ಸುಧಾ ಮೂರ್ತಿ

 

ಬೈಯಪ್ಪನಹಳ್ಳಿಯಿಂದ ಇಂದಿರಾನಗರ ಮೆಟ್ರೋ ನಿಲ್ದಾಣದವರೆಗೆ ಮಧ್ಯಾಹ್ನ 1:30 ಗಂಟೆಯಿಂದ ಸಂಜೆ 4:30ರವರೆಗೆ ರೈಲು ಸೇವೆ ಇರುವುದಿಲ್ಲ. ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.


Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್