ಬೆಂಗಳೂರಲ್ಲಿ 7 ಕೋಟಿ ದರೋಡೆ ಕೇಸ್ – ತಿರುಪತಿಯಲ್ಲಿ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

0 Min Read

ಬೆಂಗಳೂರು: ಎಟಿಎಂಗೆ ಹಣ ಹಾಕುವ ಕಾರು ತಡೆದು 7 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ತಿರುಪತಿಯಲ್ಲಿ ವಶಕ್ಕೆ ಪಡೆದಿದ್ದಾರೆ.

ಹೇಮಂತ್, ಸುನೀಲ್ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ್ದಾರೆ ಎನ್ನಲಾದ ಇನ್ನೋವಾ ಕಾರನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Share This Article