ಬೆಸ್ಕಾಂ ಎಂಜಿನಿಯರ್ ಪಾವಗಡದಲ್ಲಿ ಆತ್ಮಹತ್ಯೆ

Public TV
0 Min Read

ತುಮಕೂರು: ಪಾವಗಡ ಪಟ್ಟಣದ ಖಾಸಗಿ ವಸತಿ ನಿಲಯದ ಕೊಠಡಿಯಲ್ಲಿ ಬುಧವಾರ ರಾತ್ರಿ ಬೆಳ್ಳಂದೂರಿನ ಬೆಸ್ಕಾಂ (BESCOM) ಪೂರ್ವ ವಿಭಾಗದ ಸಹಾಯಕ ಕಿರಿಯ ಎಂಜಿನಿಯರ್ ಎಸ್ ಮಂಜುನಾಥ್ (22) ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.

ಬೆಂಗಳೂರಿನಿಂದ ಪಟ್ಟಣಕ್ಕೆ ಬಂದಿದ್ದ ಮಂಜುನಾಥ್ ವೈಎನ್ ಹೊಸಕೋಟೆಗೆ ಹೋಗಲು ಬಸ್ ಇಲ್ಲ ಎಂದು ತಿಳಿಸಿ ರಾತ್ರಿ ಪಟ್ಟಣದ ಖಾಸಗಿ ವಸತಿ ಗೃಹದಲ್ಲಿ ಕೊಠಡಿ ಪಡೆದಿದ್ದರು. ಬೆಳಗ್ಗೆ 8 ಗಂಟೆಯಾದರೂ ಕೊಠಡಿಯಿಂದ ಹೊರಬಾರದಿರುವುದರಿಂದ ಅನುಮಾನಗೊಂಡ ವಸತಿ ಗೃಹದ ಸಿಬ್ಬಂದಿ ಕಿಟಕಿಯಿಂದ ನೋಡಿದಾಗ ಫ್ಯಾನ್‌ಗೆ ನೇಣು ಹಾಕಿಕೊಂಡಿರುವುದು ತಿಳಿದುಬಂದಿದೆ. ಇದನ್ನೂ ಓದಿ: ಕಳ್ಳತನಕ್ಕಿಳಿದು ಸಿಕ್ಕಿಬಿದ್ದ ಸೈಕಲ್‍ನಲ್ಲೇ ದೇಶ ಸುತ್ತಿ HIV ಬಗ್ಗೆ ಜಾಗೃತಿ ಮೂಡಿಸ್ತಿದ್ದ ವ್ಯಕ್ತಿ

ಮದುವೆ ವಿಚಾರದಲ್ಲಿ ಬೇಸರಗೊಂಡು ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಮೃತನ ಅಣ್ಣ ಪಟ್ಟಣದ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರಕನ್ನಡದಲ್ಲಿ ಮಳೆಯಬ್ಬರಕ್ಕೆ ನಡೆದುಕೊಂಡು ಹೋಗ್ತಿದ್ದ ಇಬ್ಬರು ನೀರುಪಾಲು

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್