ನೂತನ ಲೋಕಾಯುಕ್ತರಾಗಿ ಭೀಮನಗೌಡ ಸಂಗನಗೌಡ ಪಾಟೀಲ್‌ ನೇಮಕ

Public TV
0 Min Read

ಬೆಂಗಳೂರು: ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್‌ ಅವರು ನೂತನ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ.

ಪಾಟೀಲ್‌ ಅವರನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡುವ ಸಂಬಂಧ ಸರ್ಕಾರದ ಶಿಫಾರಸಿಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅಂಕಿತ ಹಾಕಿದ್ದಾರೆ. ಇದನ್ನೂ ಓದಿ: ಶೀಘ್ರವೇ ಸಿಡಿಎಸ್‌ ನೇಮಕ: ರಾಜನಾಥ್‌ ಸಿಂಗ್‌ ಮಾಹಿತಿ

ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಹೈಕೋರ್ಟ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ನಾಳೆ ರಾಜಭವನದಲ್ಲಿ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *