ಬಿಹಾರದ ನೂತನ ರಾಜ್ಯಪಾಲರಾಗಿ ಲೆ.ಸಯ್ಯದ್ ಅತಾ ಹಸ್ನೈನ್ ಪ್ರಮಾಣವಚನ

1 Min Read

ಪಾಟ್ನಾ: ಬಿಹಾರದ (Bihar) 43ನೇ ರಾಜ್ಯಪಾಲರಾಗಿ (Governor) ನಿವೃತ್ತ ಲೆಫ್ಟಿನೆಂಟ್ ಜನರಲ್ ಸಯ್ಯದ್ ಅತಾ ಹಸ್ನೈನ್ (Retired Lieutenant General Syed Ata Hasnain) ಶನಿವಾರ ಪ್ರಮಾಣವಚನ (Oath Taking) ಸ್ವೀಕರಿಸಿದರು.

- Advertisement -

ಇಲ್ಲಿನ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಗಮ್ ಕುಮಾರ್ ಸಾಹೂ, ಸಯ್ಯದ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಈ ಹಿಂದೆ ಅರಿಫ್ ಮೊಹಮ್ಮದ್ ಖಾನ್ ರಾಜ್ಯಪಾಲರಾಗಿದ್ದರು. ಇದನ್ನೂ ಓದಿ: ಚಿಕ್ಕಮಗಳೂರು | ಮುತ್ತೋಡಿ ಅರಣ್ಯಕ್ಕೆ ಬೆಂಕಿ ಇಟ್ಟವರ ಶೋಧಕ್ಕಿಳಿದ ಶ್ವಾನದಳ

- Advertisement -

ಸಮಾರಂಭದಲ್ಲಿ ಮುಖ್ಯಮಮಂತ್ರಿ ನಿತೀಶ್ ಕುಮಾರ್, ಸಚಿವ ಸಂಪುಟದ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದನ್ನೂ ಓದಿ: ಮದುವೆಯಾಗಲು ನಿರಾಕರಿಸಿದ ಯುವತಿಗೆ HIV ಪಾಸಿಟಿವ್ ಇಂಜೆಕ್ಷನ್ ನೀಡಿದ ಯುವಕ

- Advertisement -

ಸಯ್ಯದ್ ಹಸ್ನೈನ್ ಭಾರತೀಯ ಸೇನೆಯಲ್ಲಿ ಹಲವು ಹುದ್ದೆಗಳನ್ನು ನಿರ್ವಹಿಸಿದ್ದರು. ನಿವೃತ್ತಿ ಬಳಿಕ 2018ರಲ್ಲಿ ಕಾಶ್ಮೀರ ಕೇಂದ್ರ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದರು. ಇದನ್ನೂ ಓದಿ: ಉಡುಪಿ ಕೃಷ್ಣ ಮಠಕ್ಕೆ ತಿರುವನಂತಪುರಂ ಬಿಜೆಪಿ ಉಪಮೇಯರ್ ಭೇಟಿ

- Advertisement -

Share This Article