ಓವರ್ ಟೇಕ್ ವೇಳೆ ದುರಂತ- ಬಿಎಂಟಿಸಿ ಬಸ್ಸಿಗೆ ಬೈಕ್ ಸವಾರ ಬಲಿ

Public TV
0 Min Read

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಿಲ್ಲರ್ ಬಿಎಂಟಿಸಿ (BMTC) ಗೆ ಮತ್ತೊಂದು ಬಲಿಯಾಗಿದೆ.

ಬನಶಂಕರಿ ದೇವಾಲಯದ ಬಳಿ ಬಿಎಂಟಿಸಿ ಹರಿದು ಶರವಣ (37) ಸಾವನ್ನಪ್ಪಿದ್ದಾರೆ. ಓವರ್ ಟೇಕ್ ವೇಳೆ ಬೈಕ್ (Bike) ಸವಾರ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಬಿಎಂಟಿಸಿ ಬಸ್‍ಗೆ ಸಿಲುಕಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಖರೀದಿಸಿದ ಆರೇ ತಿಂಗಳಲ್ಲಿ ವಾಹನ ರಿಪೇರಿ- ಹಳೆ ಇಂಜಿನ್‍ಗೆ ಹೊಸ ಬಾಡಿ ಹಾಕಿರುವ ಆರೋಪ

ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *