ನದಿಗೆ ಮಗುಚಿ ಬಿದ್ದ 30 ಮಕ್ಕಳಿದ್ದ ದೋಣಿ – 20 ಮಕ್ಕಳ ರಕ್ಷಣೆ

By
1 Min Read

ಪಾಟ್ನಾ: ಬಿಹಾರದ (Bihar) ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ಗುರುವಾರ 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದಿದೆ. ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ದೋಣಿಯಲ್ಲಿ 30 ಮಕ್ಕಳು ಪ್ರಯಾಣಿಸುತ್ತಿದ್ದರು. ಇದುವರೆಗೆ 20 ಮಕ್ಕಳನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಶೋಧ ಮುಂದುವರಿದಿದೆ. ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ – ಸಂಪರ್ಕ ಪಟ್ಟಿಯಲ್ಲಿ 706 ಜನ

ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎಸ್‌ಡಿಆರ್‌ಎಫ್) ತಂಡವು ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್