ಬಾಲಿವುಡ್‌ನಲ್ಲಿ (Bollywood) ಖಾನ್‌ಗಳದ್ದೇ ದರ್ಬಾರ್ ನಡೆಯುತ್ತಿದೆ. ಶಾರುಖ್ (Sharukh Khan) ಮತ್ತು ಸಲ್ಮಾನ್ ಖಾನ್ (Salman Khan) ಸಿನಿಮಾಗಳಿಗೆ ಬಿಟೌನ್‌ನಲ್ಲಿ ಭರ್ಜರಿ ಡಿಮ್ಯಾಂಡ್ ಇದೆ. ಇತ್ತೀಚಿನ `ಪಠಾಣ್’ (Pathan) ಚಿತ್ರದಲ್ಲಿ ಶಾರುಖ್‌ಗೆ ಬ್ಯಾಡ್ ಬಾಯ್ ಸಲ್ಮಾನ್ ಸಾಥ್ ನೀಡಿದ್ದರು. ಈಗ ಮತ್ತೆ ಹೊಸ ಚಿತ್ರಕ್ಕಾಗಿ ಬಾದಷಾ ಮತ್ತು ಸಲ್ಲು ಬಾಯ್ ಒಂದಾಗುತ್ತಿದ್ದಾರೆ.


`ಟೈಗರ್ 3′ ಸಿನಿಮಾದಲ್ಲಿ ವಿಭಿನ್ನ ಕಥೆಯಾಗಿದ್ದು, ಸಲ್ಮಾನ್ ಖಾನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸಲ್ಮಾನ್‌ಗೆ ಕತ್ರಿನಾ ನಾಯಕಿಯಾಗಿ ನಟಿಸಿದ್ದಾರೆ. ಯಶ್ ರಾಜ್ ಫಿಲ್ಮ್ಸ್ ನಿರ್ಮಾಣದಲ್ಲಿ ಸಿನಿಮಾ ಮೂಡಿ ಬಂದಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k

