ಚಿಕ್ಕಮಗಳೂರಲ್ಲಿ ಸ್ಟೇರಿಂಗ್ ಕಟ್ ಆಗಿ ಬಸ್ ಪಲ್ಟಿ – ಐವರಿಗೆ ಗಂಭೀರ ಗಾಯ

Public TV
0 Min Read

ಚಿಕ್ಕಮಗಳೂರು: ಬಸ್ಸಿನ ಸ್ಟೇರಿಂಗ್ ಕಟ್ ಆಗಿ ಪಲ್ಟಿಯಾದ (Accident) ಘಟನೆ ಮೂಡಿಗೆರೆಯ (Mudigere) ಬಿದರಹಳ್ಳಿಯಲ್ಲಿ ನಡೆದಿದೆ.

ಮೈಸೂರಿನ (Mysuru) ಅಪೋಲೋ ಆಸ್ಪತ್ರೆಯ ಸಿಬ್ಬಂದಿ ಧರ್ಮಸ್ಥಳಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದರು. ಈ ವೇಳೆ, ಬಸ್‍ನ ಸ್ಟೇರಿಂಗ್ ಕಟ್ ಆಗಿ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.

Share This Article