Public TVPublic TVPublic TV
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Reading: ನವಜೋತ್ ಸಿಂಗ್ ಸಿಧುಗೆ ಜೈಲಿನಲ್ಲಿ ಗುಮಾಸ್ತನ ಕೆಲಸ – ದಿನಕ್ಕೆ 90 ರೂ. ಕೂಲಿ
Notification Show More
Font ResizerAa
Public TVPublic TV
Font ResizerAa
  • Home
  • Latest
  • LIVE
  • State
  • Districts
  • National
  • World
  • Stories
  • Cinema
  • Crime
  • Court
  • Sports
  • Tech
  • Automobile
  • Food
  • Explainer
  • Videos
Search
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Follow US
Sidhu
Crime

ನವಜೋತ್ ಸಿಂಗ್ ಸಿಧುಗೆ ಜೈಲಿನಲ್ಲಿ ಗುಮಾಸ್ತನ ಕೆಲಸ – ದಿನಕ್ಕೆ 90 ರೂ. ಕೂಲಿ

Public TV
Last updated: May 26, 2022 7:09 pm
By Public TV
Share
1 Min Read

ಚಂಡೀಗಢ: ಒಂದು ವರ್ಷ ಕಠಿಣ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಪಟಿಯಾಲಾ ಕೇಂದ್ರ ಕಾರಾಗೃಹದಲ್ಲಿ ಗುಮಾಸ್ತನ ಕೆಲಸ ಮಾಡುತ್ತಿದ್ದಾರೆ.

34 ವರ್ಷಗಳ ಹಿಂದೆ ರಸ್ತೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 1 ವರ್ಷ ಕಠಿಣ ಸಜೆಗೆ ಗುರಿಯಾಗಿರುವ ಸಿಧು ಅವರನ್ನು ಪಟಿಯಾಲಾ ಕೇಂದ್ರ ಕಾರಾಗೃಹದ ಕೊಠಡಿ ಸಂಖ್ಯೆ 10 ರಲ್ಲಿ ಇರಿಸಲಾಗಿದೆ. ಇದನ್ನೂ ಓದಿ: ತೃತೀಯ ರಂಗ ರಚನೆಗೆ ದೇವೇಗೌಡರ ಜೊತೆ ಚಂದ್ರಶೇಖರ್ ರಾವ್ ಚರ್ಚೆ

ಈಗ ಅವರನ್ನು 90 ರೂಪಾಯಿ ದಿನಗೂಲಿಗೆ ಗುಮಾಸ್ತನ ಕೆಲಸಕ್ಕೆ ನೇಮಿಸಲಾಗಿದೆ. ಮೊದಲ 3 ತಿಂಗಳು ಕೂಲಿ ನೀಡದೇ ತರಬೇತಿ ನೀಡಲಾಗುತ್ತದೆ. ಒಂದು ವರ್ಷದ ಅವಧಿಯಲ್ಲಿ ಅವರು ದುಡಿದ ಒಟ್ಟು ಹಣವು ನೇರವಾಗಿ ಅವರ ಬ್ಯಾಂಕ್‌ ಖಾತೆಗೆ ಜಮೆಯಾಗಲಿದೆ ಎಂದು ಕಾರಾಗೃಹದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹಣಕಾಸಿನ ವಿಷಯಕ್ಕೆ ಗೆಳೆಯನನ್ನೆ ಕೊಲೆ ಮಾಡಿಸಿದ ಕಿಡಿಗೇಡಿ 

Sidhu’s diet-
Rosemary Tea,Coconut water,Amul lactose free milk
Flak/Melon/Chia seeds etc etc
Almonds,walnut etc etc
Kiwi,Strawberry, melon etc etc , salad of every kind and much more.

Sidhu’s duty- checking files in an A/C room

ਕੈਦੀ ਹੈ ਕੇ ਸਰਕਾਰ ਦਾ ਜਵਾਈ ?? pic.twitter.com/xSMCESHZ7w

— Parambans Singh Romana (@ParambansRomana) May 25, 2022

More Read

ಚಿರತೆ ದಾಳಿ| ಬನ್ನೇರುಘಟ್ಟ ಸಫಾರಿ ವಾಹನದ ಮೇಲೆ ಜಾಲರಿ ಅಳವಡಿಸಲು ಖಂಡ್ರೆ ಸೂಚನೆ
ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಬಸ್ ಡಿಕ್ಕಿ – 10 ಮಂದಿ ಯಾತ್ರಿಕರು ಸಾವು

ಕೆಲಸದ ಸಮಯ ಹೇಗೆ?: ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಹಾಗೂ ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಸಿಧು ಕೆಲಸ ಮಾಡುತ್ತಾರೆ. ಇದರ ನಡುವೆ 2 ಗಂಟೆಗಳ ಕಾಲ ವಿರಾಮ ನೀಡಲಾಗುತ್ತದೆ. ಅವರ ಕೊಠಡಿ ಹಾಗೂ ಕೆಲಸ ಮಾಡುವ ಸ್ಥಳದಲ್ಲಿ ಹೆಚ್ಚಿನ ಭದ್ರತೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Share This Article
Facebook Whatsapp Whatsapp Telegram
Previous Article ಸೋಲಿನ ಬಳಿಕ ನಾಯಕ ರಾಹುಲ್‌ನನ್ನು ದಿಟ್ಟಿಸಿದ ಗಂಭೀರ್ – ನೆಟ್ಟಿಗರಿಂದ ಟ್ರೋಲ್
Next Article ನಮ್ಮ ಇಂಡಸ್ಟ್ರಿ ಏನು, ನಮ್ಮ ಗೌರವ ಏನು ಎಲ್ಲರಿಗೂ ಗೊತ್ತು: ತೆಲಗು ನಿರ್ದೇಶಕನಿಗೆ ಶಿವಣ್ಣ ತಿರುಗೇಟು
Leave a Comment

Leave a Reply

Your email address will not be published. Required fields are marked *

Popular News

ಧರ್ಮಸ್ಥಳ ಕೇಸ್‌| ಜೈನ ಧರ್ಮದ ಬಗ್ಗೆ ಅವಹೇಳನ – ಯುವಕ ಅರೆಸ್ಟ್‌
ರಾಜಕೀಯದ ಬಗ್ಗೆ ಚರ್ಚೆ ಬೇಡ – ರಾಜಣ್ಣ ಬಗ್ಗೆ ಕೇಳಿದ್ದಕ್ಕೆ ಜಾರಕಿಹೊಳಿ ಉತ್ತರ
Public TVPublic TV