ನೆಲಮಂಗಲ ಟೋಲ್ ಬಳಿ ಕಂಟೇನರ್ ಪಲ್ಟಿ – 1 ಕಿ.ಮೀ ಟ್ರಾಫಿಕ್ ಜಾಮ್

Public TV
1 Min Read

ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಪಲ್ಟಿಯಾದ (Accident) ಘಟನೆ ನೆಲಮಂಗಲ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ನೆಲಮಂಗಲ ಟೋಲ್ (Nelamangala Toll) ಬಳಿ ತುಮಕೂರು ಕಡೆಯಿಂದ ಬೆಂಗಳೂರು ಕಡೆ ಬರುತ್ತಿದ್ದ ಕಂಟೇನರ್ ಲಾರಿ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಪರಿಣಾಮ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದೆ. 1 ಕಿ.ಮೀ ವರೆಗೆ ವಾಹನಗಳು ಸಾಲಾಗಿ ನಿಂತಿವೆ. ಇದನ್ನೂ ಓದಿ: ಡ್ರಗ್ಸ್‌ ಗ್ಯಾಂಗ್‌ನಿಂದ ಅರ್ಜೆಂಟೀನಾದ 3 ಯುವತಿಯರ ಬರ್ಬರ ಹತ್ಯೆ


ಲಾರಿಯನ್ನ ತೆರವು ಮಾಡಲು ಟೋಲ್ ಸಿಬ್ಬಂದಿ ಹಾಗೂ ಸಂಚಾರಿ ಪೊಲೀಸರು ಹರಸಾಹಸಪಡುತ್ತಿದ್ದಾರೆ. ಇದನ್ನೂ ಓದಿ: Hassan | ಬಟ್ಟೆ ಆಫರ್ – ಖರೀದಿಗೆ ಮುಗಿಬಿದ್ದ ಜನರನ್ನು ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್

Share This Article