ತಾತ್ಕಾಲಿಕವಾಗಿ ಬಂದ್ ಆಗಿದ್ದ ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ ಓಪನ್‌

1 Min Read

ಬೆಂಗಳೂರು: ತಾತ್ಕಾಲಿಕವಾಗಿ ಬಂದ್ ಆಗಿದ್ದ ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ (Cubbon Park Metro Station) ಇದೀಗ ಓಪನ್‌ ಆಗಿದೆ.

ಈ ಕುರಿತು ನಮ್ಮ ಮೆಟ್ರೋ ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ವಿದ್ಯುತ್ ವ್ಯತ್ಯಯದಿಂದಾಗಿ ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ ಬಂದ್ ಆಗಿತ್ತು. ವಿದ್ಯುತ್ ಪೂರೈಕೆ ಆದ ಬಳಿಕ ಓಪನ್ ಆಗಲಿದೆ ಎಂದು ತಿಳಿಸಿತ್ತು. ಅದರಂತೆ ಇದೀಗ ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ ಆಗಿದೆ. ಇದನ್ನೂ ಓದಿ: ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ

 

Share This Article