Public TVPublic TVPublic TV
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Reading: ಡಿವೈಎಸ್‌ಪಿ ಬ್ಯಾಂಕ್ ಖಾತೆಗೆ ಕನ್ನ – 15 ಲಕ್ಷಕ್ಕೂ ಅಧಿಕ ಹಣ ಎಗರಿಸಿದ ಸೈಬರ್ ಕಳ್ಳರು!
Notification Show More
Font ResizerAa
Public TVPublic TV
Font ResizerAa
  • Home
  • Latest
  • LIVE
  • State
  • Districts
  • National
  • World
  • Stories
  • Cinema
  • Crime
  • Court
  • Sports
  • Tech
  • Automobile
  • Food
  • Explainer
  • Videos
Search
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Follow US
Crime

ಡಿವೈಎಸ್‌ಪಿ ಬ್ಯಾಂಕ್ ಖಾತೆಗೆ ಕನ್ನ – 15 ಲಕ್ಷಕ್ಕೂ ಅಧಿಕ ಹಣ ಎಗರಿಸಿದ ಸೈಬರ್ ಕಳ್ಳರು!

Public TV
Last updated: May 22, 2024 8:50 am
By Public TV
Share
1 Min Read

ಹಾಸನ: ಸಿನಿಮೀಯ ರೀತಿಯಲ್ಲಿ ಡಿವೈಎಸ್‌ಪಿ (Hassan DYSP) ಒಬ್ಬರ ಬ್ಯಾಂಕ್ ಖಾತೆಗೆ  (Bank Account) ಕನ್ನ ಹಾಕಿ ಸೈಬರ್ ಕಳ್ಳರು 15 ಲಕ್ಷಕ್ಕೂ ಅಧಿಕ ಹಣ ಎಗರಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ (Hassan) ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್ ಅವರ ಖಾತೆಯಿಂದಲೇ 15,98,761 ಲಕ್ಷ ರೂ. ಹಣ ವರ್ಗಾವಣೆ ಮಾಡಿಕೊಂಡು ಸೈಬರ್ ಖದೀಮರು ವಂಚನೆ ಮಾಡಿದ್ದಾರೆ. ಈ ಸಂಬಂಧ ಹಾಸನ ನಗರದ ಸಿಇಎನ್ ಪೊಲೀಸ್ ಠಾಣೆಗೆ ಮುರಳೀಧರ್ ಅವರು ದೂರು ನೀಡಿದ್ದಾರೆ.

ಮಡಿಕೇರಿಯ ಕೆನರಾ ಬ್ಯಾಂಕ್ (Canara Bank) ಮುಖ್ಯಶಾಖೆ ಹಾಗೂ ಭಾಗಮಂಡಲದ ಕೆನರಾಬ್ಯಾಂಕ್‌ನ ಶಾಖೆಯಲ್ಲಿ ಪಿ.ಕೆ.ಮುರಳೀಧರ್ ಖಾತೆಗಳನ್ನು ಹೊಂದಿದ್ದಾರೆ. ಇದನ್ನೂ ಓದಿ: ರಾಜಸ್ಥಾನ್‌ಗೆ ಇಂದು ರಾಯಲ್‌ ಚಾಲೆಂಜ್‌ – ಮೋದಿ ಅಂಗಳದಲ್ಲಿ ಬೆಂಗಳೂರು ಬಾಯ್ಸ್‌ ಕೈಹಿಡಿಯುತ್ತಾ ಗೆಲುವು?

ಅಷ್ಟಕ್ಕೂ ಆಗಿದ್ದೇನು?
ಮೇ 20 ರಂದು ಮಧ್ಯಾಹ್ನ 1:30ರ ವೇಳೆಗೆ ಡಿವೈಎಸ್‌ಪಿ ಅವರ ಮೊಬೈಲ್ ಸಂಖ್ಯೆಗೆ ಖಾಲಿ ಮೆಸೇಜ್‌ಗಳು ಬಂದಿವೆ. ಇದಾದ ನಂತರ ತಮ್ಮ ಗಮನಕ್ಕೇ ಬಾರದೇ ಬೇರೆ ಬೇರೆ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ. ಮಡಿಕೇರಿಯಲ್ಲಿರುವ ಕೆನರಾ ಬ್ಯಾಂಕ್ ಮುಖ್ಯಶಾಖೆ ಖಾತೆಯಿಂದ ಬೆಳಗ್ಗೆ 10.29 ಗಂಟೆಯಿಂದ ಮಧ್ಯಾಹ್ನ 1.30 ಗಂಟೆವರೆಗೆ ಒಟ್ಟು 25 ವರ್ಗಾವಣೆಗಳ ಮೂಲಕ ಒಟ್ಟು 12,12,711 ರೂ. ಕೆನರಾಬ್ಯಾಂಕ್ ಭಾಗಮಂಡಲ ಶಾಖೆ ಖಾತೆಯಿಂದ ಬೆಳಿಗ್ಗೆ 10.28 ಗಂಟೆಯಿಂದ ಮಧ್ಯಾಹ್ನ 12.56 ಗಂಟೆವರೆಗೆ ಒಟ್ಟು 10 ವರ್ಗಾವಣೆ ಮೂಲಕ 3,88,050 ರೂ. ಎಗರಿಸಿದ್ದಾರೆ.

More Read

ಶ್ರೀ ಕ್ಷೇತ್ರದ ಬಗ್ಗೆ ಯೂಟ್ಯೂಬರ್‌ಗಳಿಂದ ಅಪಪ್ರಚಾರ – ಕೊಡಗಿನಲ್ಲೂ ಸಿಡಿದ ಧರ್ಮಸ್ಥಳ ಭಕ್ತರು
ಮನೆ ನಂ.35ರಲ್ಲಿ 80 ಮಂದಿ ವಾಸ | 10*15 ಅಡಿಯಲ್ಲಿ ಎಷ್ಟು ಜನ ಇರೋಕಾಗುತ್ತೆ? – ರಾಹುಲ್ ಆರೋಪಕ್ಕೆ ಮಾಲೀಕನ ಪ್ರತಿಕ್ರಿಯೆ

ಎರಡು ಕೆನರಾ ಬ್ಯಾಂಕ್ ಖಾತೆಗಳಿಂದ ಒಟ್ಟು 15,98,761 ರೂ. ಹಣವನ್ನು ಸೈಬರ್ ಕಳ್ಳರು ಎಗರಿಸಿದ್ದಾರೆ. ಸದ್ಯ ಖದೀಮರನ್ನು ಪತ್ತೆ ಮಾಡಿ ತಮ್ಮ ಹಣ ವಾಪಸ್ ಕೊಡಿಸುವಂತೆ ಸೆನ್ ಪೊಲೀಸ್ ಠಾಣೆಗೆ ಡಿವೈಎಸ್‌ಪಿ ಬಿ.ಕೆ ಮುರುಳಿಧರ್ ದೂರು ನೀಡಿದ್ದಾರೆ. ಇದನ್ನೂ ಓದಿ: ಹಜ್ ಯಾತ್ರಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಸಿದ್ದರಾಮಯ್ಯ ಭಾಗಿ; ಎಲ್ಲಾ ಧರ್ಮದವರೂ ಒಂದು ತಾಯಿಯ ಮಕ್ಕಳಂತೆ ಇರಬೇಕು: ಸಿಎಂ

Share This Article
Facebook Whatsapp Whatsapp Telegram
Previous Article ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ- ಐವರನ್ನು ಬಂಧಿಸಿದ NIA
Next Article ಜೂನ್‌ 4ರ ಬಳಿಕ ಬಿಜೆಪಿ ನಾಯಕರು ಜೈಲಿಗೆ ಹೋಗಲಿದ್ದಾರೆ: ಅತಿಶಿ

Popular News

ಮತಗಳ್ಳತನ ಆರೋಪ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ದೂರು – ಅಂತರ ಕಾಯ್ದುಕೊಂಡ ರಾಗಾ
ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಗೆ ಮೋದಿ ಸ್ವಾಗತಿಸಿದ ಚೀನಾ; ಗಲ್ವಾನ್‌ ಘರ್ಷಣೆ ಬಳಿಕ ಮೊದಲ ಭೇಟಿ
Public TVPublic TV