ದಿನ ಭವಿಷ್ಯ: 10-11-2023

Public TV
1 Min Read

ಪಂಚಾಂಗ
ಶ್ರೀ ಶೋಭಕೃತ ನಾಮ ಸಂವತ್ಸರ,
ದಕ್ಷಿಣಾಯಣ, ಶರದೃತು,
ಅಶ್ವಯುಜ ಮಾಸ,
ದ್ವಾದಶಿ/ತ್ರಯೋದಶಿ,
ಶುಕ್ರವಾರ, ಹಸ್ತ ನಕ್ಷತ್ರ.

ರಾಹುಕಾಲ- 10:40 ರಿಂದ 12:07
ಗುಳಿಕಕಾಲ- 07:46 ರಿಂದ 09:13
ಯಮಗಂಡಕಾಲ- 03:01 ರಿಂದ 04:28

ಮೇಷ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ಮನೋವ್ಯಾಧಿ.

ವೃಷಭ: ವಿದ್ಯಾಭ್ಯಾಸದಲ್ಲಿ ಆಸಕ್ತಿ ಹೆಚ್ಚು, ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ, ಬಂಧುಗಳಿಂದ ಆರ್ಥಿಕ ಸಹಾಯ.

ಮಿಥುನ: ತಾಯಿಯಿಂದ ಅನುಕೂಲ, ಭೂಮಿಯಿಂದ ಧನಾಗಮನ, ವಿದ್ಯಾಭ್ಯಾಸದಲ್ಲಿ ಅಡೆತಡೆ, ಪ್ರೀತಿ ಪ್ರೇಮ ವಿಷಯಗಳಲ್ಲಿ ಸಮಸ್ಯೆ.

ಕಟಕ: ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ, ಪಾಲುದಾರಿಕೆಯಲ್ಲಿ ನಷ್ಟ, ಕಲಾವಿಭಾಗದ ವಿದ್ಯಾರ್ಥಿಗಳಿಗೆ ಅನುಕೂಲ.

ಸಿಂಹ: ವಿದ್ಯಾಭ್ಯಾಸದಲ್ಲಿ ಒತ್ತಡ, ಮರೆವಿನ ಸ್ವಭಾವ ಹೆಚ್ಚು, ಸಾಲದ ಚಿಂತೆ ಮತ್ತು ನಿದ್ರಾಭಂಗ, ಆರೋಗ್ಯದಲ್ಲಿ ಏರುಪೇರು, ಮಾತಿನಿಂದ ತೊಂದರೆ.

ಕನ್ಯಾ: ಉದ್ಯೋಗದಲ್ಲಿ ಬಡ್ತಿ, ಪ್ರಗತಿ, ಮಾನ ಸನ್ಮಾನಗಳು, ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದಲ್ಲಿ ವ್ಯತ್ಯಾಸ.

ತುಲಾ: ವಿದ್ಯಾರ್ಥಿಗಳಿಗೆ ಅನುಕೂಲ, ಆಕಸ್ಮಿಕ ಅವಕಾಶಗಳು, ಸ್ಥಿರಾಸ್ತಿ ಮತ್ತು ಹೆಣ್ಣುಮಕ್ಕಳಿಂದ ಸಮಸ್ಯೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ.

ವೃಶ್ಚಿಕ: ತಂದೆಯಿಂದ ಲಾಭ, ಪ್ರಯಾಣದಲ್ಲಿ ಅನುಕೂಲ, ಕರ್ಮ ಫಲ ಪ್ರಾಪ್ತಿ, ಮಿತ್ರರಿಂದ ಅನುಕೂಲ.

ಧನಸ್ಸು: ಉದ್ಯೋಗ ಸ್ಥಳದಲ್ಲಿ ಕಲಹಗಳು, ಹಣಕಾಸಿನ ನೆರವು ಲಭಿಸುವುದು, ಕುಟುಂಬ ನಿರ್ವಹಣೆಗಾಗಿ ಸಾಲ.

ಮಕರ: ಮಿತ್ರರಿಂದ ಅನಾನುಕೂಲ, ಸಾಮಾಜಿಕ ಚರ್ಚೆಗಳಲ್ಲಿ ತೊಡಗುವಿರಿ, ಸಂಗಾತಿಯಿಂದ ಅನುಕೂಲ, ಉದ್ಯೋಗ ನಿಮಿತ್ತ ಪ್ರಯಾಣ.

ಕುಂಭ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ನಷ್ಟ ಮತ್ತು ಸಾಲದ ಸಮಸ್ಯೆ, ಅನುಕೂಲಕರ ದಿವಸ, ಮಕ್ಕಳು ದೂರ ಆಗುವರು.

ಮೀನ: ಮಕ್ಕಳಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸ್ನೇಹಿತರಿಂದ ಸಹಾಯ ಮತ್ತು ಸಹಕಾರ, ಮಹಿಳೆಯರಿಂದ ಅನಿರೀಕ್ಷಿತ ಅನುಕೂಲ.

Share This Article