ದಿನ ಭವಿಷ್ಯ: 01-05-2024

Public TV
1 Min Read

ಪಂಚಾಂಗ:
ಶ್ರೀ ಕ್ರೋಧಿ ನಾಮ ಸಂವತ್ಸರ,
ಉತ್ತರಾಯಣ, ವಸಂತ ಋತು,
ಚೈತ್ರ ಮಾಸ, ಕೃಷ್ಣ ಪಕ್ಷ,
ವಾರ: ಬುಧವಾರ, ತಿಥಿ : ಅಷ್ಟಮಿ
ನಕ್ಷತ್ರ: ಶ್ರವಣ
ರಾಹುಕಾಲ: 12.20 ರಿಂದ 1.54
ಗುಳಿಕಕಾಲ: 10.46 ರಿಂದ 12.20
ಯಮಗಂಡಕಾಲ: 7.38 ರಿಂದ 9.12

ಮೇಷ: ಮಕ್ಕಳ ಬಗ್ಗೆ ಕಾಳಜಿ ವಹಿಸಿ, ಪತಿ ಪತ್ನಿಯರಲ್ಲಿ ಸಂತೋಷ, ಶತ್ರು ಭಾದೆ, ಕುಟುಂಬ ಸೌಖ್ಯ, ಆರೋಗ್ಯದಲ್ಲಿ ಏರುಪೇರು.

ವೃಷಭ: ಉದ್ಯೋಗದಲ್ಲಿ ಕಿರಿಕಿರಿ, ಚಂಚಲ ಮನಸ್ಸು, ಅಕಾಲ ಭೋಜನ, ಮನಕ್ಲೇಶ, ಸಾಲದಿಂದ ಮುಕ್ತಿ.

ಮಿಥುನ: ಯತ್ನ ಕಾರ್ಯಗಳಲ್ಲಿ ಜಯ, ಸ್ತ್ರೀಯರಿಗೆ ಆಭರಣ ಪ್ರಾಪ್ತಿ, ಭೂ ಲಾಭ, ಬಂಧುಗಳ ಭೇಟಿ, ಪುಣ್ಯಕ್ಷೇತ್ರ ದರ್ಶನ.

ಕಟಕ: ಸ್ಥಳ ಬದಲಾವಣೆ, ವಿಪರೀತ ಖರ್ಚು, ರಿಯಲ್ ಎಸ್ಟೇಟ್‍ನವರಿಗೆ ಲಾಭ.

ಸಿಂಹ: ವ್ಯಾಪಾರ ವ್ಯವಹಾರಗಳಲ್ಲಿ ಲಾಭ, ವಿವಾಹ ಯೋಗ, ಅಲ್ಪ ಆದಾಯ, ದೇವತಾ ಕಾರ್ಯಗಳಲ್ಲಿ ಭಾಗಿ.

ಕನ್ಯಾ: ವಾದ ವಿವಾದಗಳಲ್ಲಿ ಜಯ, ಪ್ರಭಾವಿ ವ್ಯಕ್ತಿಗಳ ಭೇಟಿ, ಮನಶಾಂತಿ, ಸಮಾಜದಲ್ಲಿ ಗೌರವ.

ತುಲಾ: ಅಲ್ಪ ಕಾರ್ಯಸಿದ್ಧಿ, ಮಿತ್ರರಿಂದ ತೊಂದರೆ, ಮನಸ್ಸಿನಲ್ಲಿ ಭಯಭೀತಿ, ಯಾರನ್ನು ಹೆಚ್ಚಾಗಿ ನಂಬಬೇಡಿ.

ವೃಶ್ಚಿಕ: ಮನಸ್ಸಿನ ಹತೋಟಿ ಕಳೆದುಕೊಳ್ಳುವಿರಿ, ಮಾತಿನ ಚಕಮಕಿ, ಹಿತ ಶತ್ರುಗಳಿಂದ ತೊಂದರೆ.

ಧನಸ್ಸು: ಪೂಜಾ ಕಾರ್ಯಗಳಲ್ಲಿ ಭಾಗಿ, ಕಷ್ಟ ಬಂದರೂ ಮುನ್ನುಗುವ ಚೈತನ್ಯ, ದಾಂಪತ್ಯದಲ್ಲಿ ಅನ್ಯೂನ್ಯತೆ.

ಮಕರ: ದುರಾಲೋಚನೆ, ದೃಷ್ಟ ಚಿಂತೆ, ಹೇಳಿಕೆ ಮಾತನ್ನು ಕೇಳುವ ಸಂಭವ, ಚಂಚಲ ಮನಸ್ಸು, ಅನಾರೋಗ್ಯ .

ಕುಂಭ: ಗುರುಗಳ ಭೇಟಿ ಮಾಡುವ ಸಾಧ್ಯತೆ, ಧನ ಲಾಭ, ನಂಬಿಕೆ ದ್ರೋಹ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು.

ಮೀನ: ತಾಳ್ಮೆಯಿಂದ ವರ್ತಿಸಿ, ಅಮೂಲ್ಯ ವಸ್ತುಗಳ ಖರೀದಿ, ವಿಪರೀತ ಖರ್ಚು, ಆದಾಯಕ್ಕಿಂತ ಖರ್ಚು ಜಾಸ್ತಿ.

Share This Article