ದಿನ ಭವಿಷ್ಯ 01-05-2026

1 Min Read

ಶ್ರೀ ಪರಾಭವನಾಮ ಸಂವತ್ಸರ, ಉತ್ತರಾಯಣ, ವಸಂತ ಋತು,
ವೈಶಾಖ ಮಾಸ, ಶುಕ್ಲ ಪಕ್ಷ, ಪೌರ್ಣಿಮೆ, ಶುಕ್ರವಾರ, ಸ್ವಾತಿ ನಕ್ಷತ್ರ

ರಾಹುಕಾಲ – 10:46 ರಿಂದ 12:20
ಗುಳಿಕಕಾಲ – 07:38 ರಿಂದ 09:12
ಯಮಗಂಡಕಾಲ – 03:28 ರಿಂದ 05:02

ಮೇಷ: ಅಧಿಕ ಧನಾಗಮನ, ಪ್ರೀತಿ ಪ್ರೇಮ ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಆತಂಕ

ವೃಷಭ: ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಶತ್ರುಗಳಿಂದ ಮನೋವೇದನೆ, ಸಾಲ ಮಾಡುವ ಸನ್ನಿವೇಶ,ಆರೋಗ್ಯದಲ್ಲಿ ವ್ಯತ್ಯಾಸ

ಮಿಥುನ: ಪ್ರೀತಿ ಪ್ರೇಮ ವಿಷಯದಲ್ಲಿ ಆತಂಕ, ಅಧಿಕ ಖರ್ಚು, ಅತಿಯಾದ ವಿಷಯಾಸಕ್ತಿ, ಭಾವನೆಗಳು ಕಾಡುವುದು

ಕಟಕ: ಸ್ನೇಹಿತರಿಂದ ಆರ್ಥಿಕ ನಷ್ಟ, ಗುಪ್ತ ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿ ಅಥವಾ ವಾಹನದಲ್ಲಿ ಮೋಸ

ಸಿಂಹ: ಉದ್ಯೋಗ ಸ್ಥಳದಲ್ಲಿ ನೋವು, ಬಂಧು ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವಿರಿ

ಕನ್ಯಾ: ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಸ್ವಂತ ಉದ್ಯಮದವರಿಗೆ ಅನುಕೂಲ, ಉತ್ತಮ ಅವಕಾಶ

ತುಲಾ: ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಭಾವನೆ ಕಲ್ಪನೆಗಳಲ್ಲಿ ವಿಹರಿಸುವಿರಿ,ಸ್ವಂತ ಉದ್ಯಮ ವ್ಯವಹಾರದಲ್ಲಿ ಲಾಭ, ಕೆಲಸ ಕಾರ್ಯಗಳಲ್ಲಿ ಅನುಕೂಲ

ವೃಶ್ಚಿಕ: ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಪ್ರಯಾಣದಿಂದ ನಷ್ಟ ಮತ್ತು ಸಂಕಷ್ಟ, ಉದ್ಯೋಗ ಸ್ಥಳದಲ್ಲಿ ಅಪಮಾನ

ಧನಸ್ಸು: ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ ಕಾಡುವುದು, ಬಂಧುಗಳಿಂದ ಲಾಭ

ಮಕರ: ಪ್ರೀತಿಯ ಬಲೆಯಲ್ಲಿ ಸಿಲುಕುವಿರಿ, ಉದ್ಯೋಗದಲ್ಲಿ ಅನುಕೂಲ, ಉತ್ತಮ ಹೆಸರು, ಅಧಿಕ ಖರ್ಚು

ಕುಂಭ: ಮಕ್ಕಳಿಂದ ಸ್ಥಿರಾಸ್ತಿ ಮತ್ತು ವಾಹನ ಅಭಿಲಾಷೆ ,ಪ್ರಯಾಣದಲ್ಲಿ ಶತ್ರು ಕಾಟ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾ ಯೋಗ

ಮೀನ: ಮಕ್ಕಳಿಂದ ಆಕಸ್ಮಿಕ ನೋವು, ಬಂಧು ಬಾಂಧವರೊಂದಿಗೆ ಉತ್ತಮ ಬಾಂಧವ್ಯ, ವಿನಾಕಾರಣ ಕಲಹಗಳು ಉತ್ಪತ್ತಿ, ಆಯುಷ್ಯ ವೇದಾಂತ ಜ್ಞಾನದ ಬಗ್ಗೆ ಚಿಂತೆ.

Share This Article