ದಿನ ಭವಿಷ್ಯ: 02-01-2024

Public TV
1 Min Read

ಪಂಚಾಂಗ:
ಶ್ರೀ ಶೋಭಕೃತ್ ನಾಮ ಸಂವತ್ಸರ,
ದಕ್ಷಿಣಾಯಣ, ಹಿಮಂತ ಋತು,
ಮಾರ್ಗಶಿರ ಮಾಸ, ಕೃಷ್ಣ ಪಕ್ಷ,
ಯಮಗಂಡಕಾಲ : 9.35 ರಿಂದ 11.01.
ವಾರ: ಮಂಗಳವಾರ, ತಿಥಿ: ಷಷ್ಠಿ
ನಕ್ಷತ್ರ: ಪುಬ್ಬ
ರಾಹುಕಾಲ: 3.18 ರಿಂದ 4.44
ಗುಳಿಕಕಾಲ: 12.27 ರಿಂದ 1.52

ಮೇಷ: ಮಿತ್ರರಲ್ಲಿ ಸ್ನೇಹ ವೃದ್ಧಿ, ಅನಿರೀಕ್ಷಿತ ದ್ರವ್ಯಲಾಭ, ದೂರ ಪ್ರಯಾಣ, ಶತ್ರು ಬಾಧೆ.

ವೃಷಭ: ಕಾರ್ಯಸಾಧನೆಗಾಗಿ ತಿರುಗಾಟ, ಪರಸ್ಥಳ ವಾಸ, ಉದ್ಯೋಗದಲ್ಲಿ ಪ್ರಗತಿ, ಕುಟುಂಬದಲ್ಲಿ ನೆಮ್ಮದಿಯ ವಾತಾವರಣ.

ಮಿಥುನ: ಯತ್ನ ಕಾರ್ಯಭಂಗ, ಮನಕ್ಲೇಷ, ಸಾಲಬಾಧೆ, ಅಶಾಂತಿ, ಹಣದ ತೊಂದರೆ.

ಕಟಕ: ಕೆಲಸ ಕಾರ್ಯಗಳಲ್ಲಿ ಜಯ, ಸ್ತ್ರೀಯಿಂದ ಲಾಭ, ಅಧಿಕಾರಿಗಳಲ್ಲಿ ಕಲಹ, ಮಾನಸಿಕ ಒತ್ತಡ.

ಸಿಂಹ: ವಾಹನದಿಂದ ತೊಂದರೆ, ವ್ಯಾಪಾರದಲ್ಲಿ ನಷ್ಟ, ಷೇರು ಮಾರುಕಟ್ಟೆಯಲ್ಲಿ ಲಾಭ, ಸಂಧ್ಯಾ ಸಮಯದಲ್ಲಿ ಲಾಭ.

ಕನ್ಯಾ: ಚೋರಭಯ, ಕುತಂತ್ರದಿಂದ ಹಣ ಸಂಪಾದನೆ, ಮೂಗಿನ ಮೇಲೆ ಕೋಪ, ಗುರುಗಳಿಂದ ಬೋಧನೆ.

ತುಲಾ: ಭೂ ಸಂಬಂಧ ವಿಚಾರದಲ್ಲಿ ವಿವಾದ, ಪರರ ಮಾತಿಗೆ ಕಿವಿ ಕೊಡಬೇಡಿ, ಕೆಲಸ ಕಾರ್ಯಗಳಲ್ಲಿ ವಿಳಂಬ.

ವೃಶ್ಚಿಕ: ಅಧಿಕಾರಿಗಳಿಂದ ಕಿರುಕುಳ, ಸ್ಥಾನ ಭ್ರಷ್ಟತ್ವ, ಧನವ್ಯಯ, ಸಜ್ಜನರ ವಿರೋಧ, ಅಲ್ಪ ಲಾಭಅಧಿಕ ಖರ್ಚು.

ಧನಸ್ಸು: ಕೆಲಸ ಕಾರ್ಯದಲ್ಲಿ ವಿಳಂಬ, ಮನಸ್ಸಿನಲ್ಲಿ ಭಯಭೀತಿ, ಎಲ್ಲಿ ಹೋದರು ಅಶಾಂತಿ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಖರ್ಚು.

ಮಕರ: ಸ್ಥಿರಾಸ್ತಿ ಸಂಪಾದನೆ, ಶತ್ರುಗಳ ನಾಶ, ಉದ್ಯೋಗದಲ್ಲಿ ಬಡ್ತಿ, ಅನ್ಯರಿಗೆ ಉಪಕಾರಮಾಡುವಿರಿ.

ಕುಂಭ: ವಿನಾಕಾರಣ ದ್ವೇಷ, ಮಾತಾ-ಪಿತೃಗಳ ಸೇವೆ, ಕೆಲಸ ಕಾರ್ಯಗಳನ್ನ ಮಾಡುವಿರಿ.

ಮೀನ: ಅಪಕೀರ್ತಿ, ಪಾಪಕಾರ್ಯಾಸಕ್ತಿ, ವಿವಾಹಕ್ಕೆ ಅಡಚಣೆ, ಹಿತ ಶತ್ರುಗಳಿಂದ ತೊಂದರೆ, ಮನಕ್ಲೇಷ.

 

Share This Article