ದಿನ ಭವಿಷ್ಯ: 02-02-2024

Public TV
1 Min Read

ಪಂಚಾಂಗ
ಶ್ರೀ ಶೋಭಕೃತ್ತನಾಮ ಸಂವತ್ಸರ,
ಉತ್ತರಾಯಣ, ಹಿಮಂತ ಋತು,
ಪುಷ್ಯಮಾಸ, ಕೃಷ್ಣ ಪಕ್ಷ,
ಸಪ್ತಮಿ / ಅಷ್ಟಮಿ,
ಶುಕ್ರವಾರ, ಸ್ವಾತಿ ನಕ್ಷತ್ರ.

ರಾಹುಕಾಲ: 11:10 ರಿಂದ 12:37
ಗುಳಿಕಕಾಲ: 08:16 ರಿಂದ 09:43
ಯಮಗಂಡಕಾಲ: 03:31 ರಿಂದ 04:58

ಮೇಷ: ಅಧಿಕ ಧನಾಗಮನ, ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಆತಂಕ-ಅಪಮಾನ.

ವೃಷಭ: ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಶತ್ರುಗಳಿಂದ ಮನೋವೇದನೆ, ಸಾಲ ಮಾಡುವ ಸನ್ನಿವೇಶ, ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ಪ್ರೀತಿ ಪ್ರೇಮ ವಿಷಯದಲ್ಲಿ ಆತಂಕ, ಅಧಿಕ ಖರ್ಚು, ಅತಿಯಾದ ವಿಷಯಾಸಕ್ತಿ ಕಾಡುವುದು.

ಕಟಕ: ಸ್ನೇಹಿತರಿಂದ ಆರ್ಥಿಕ ನಷ್ಟ, ಗುಪ್ತ ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿ ಅಥವಾ ವಾಹನದ ಮೋಸ.

ಸಿಂಹ: ಉದ್ಯೋಗ ಸ್ಥಳದಲ್ಲಿ ನೋವು, ಬಂಧು ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವಿರಿ.

ಕನ್ಯಾ: ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಸ್ವಂತ ಉದ್ಯಮದವರಿಗೆ ಅನುಕೂಲ, ಉತ್ತಮ ಅವಕಾಶ.

ತುಲಾ: ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಆಸೆ-ಆಕಾಂಕ್ಷೆ ಕಲ್ಪನೆಗಳಲ್ಲಿ ವಿಹರಿಸುವಿರಿ, ಸ್ವಂತ ವ್ಯವಹಾರದಲ್ಲಿ ಅನುಕೂಲ.

ವೃಶ್ಚಿಕ: ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಪ್ರಯಾಣದಿಂದ ನಷ್ಟ ಮತ್ತು ಸಂಕಷ್ಟ, ಉದ್ಯೋಗ ಸ್ಥಳದಲ್ಲಿ ಸಂಶಯ ಮತ್ತು ಅಪಮಾನ.

ಧನಸ್ಸು: ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ ಕಾಡುವುದು, ಬಂಧುಗಳಿಂದ ಲಾಭ.

ಮಕರ: ಪ್ರೀತಿಯ ಬಲೆಯಲ್ಲಿ ಸಿಲುಕುವಿರಿ, ಉದ್ಯೋಗದಲ್ಲಿ ಅನುಕೂಲ, ಉತ್ತಮ ಹೆಸರು, ಅಧಿಕ ಖರ್ಚು.

ಕುಂಭ: ಮಕ್ಕಳಿಂದ ಸ್ಥಿರಾಸ್ತಿ ಮತ್ತು ವಾಹನ ಅಭಿಲಾಷೆ, ಪ್ರಯಾಣದಲ್ಲಿ ಶತ್ರು ಕಾಟ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾ ಯೋಗ.

ಮೀನ: ಮಕ್ಕಳಿಂದ ಆಕಸ್ಮಿಕ ನೋವು, ಬಂಧು ಬಾಂಧವರೊಂದಿಗೆ ಉತ್ತಮ ಬಾಂಧವ್ಯ, ವಿನಾಕಾರಣ ಕಲಹಗಳು ಉತ್ಪತ್ತಿ, ಆಯುಷ್ಯದ ಬಗ್ಗೆ ಚಿಂತೆ.

Share This Article