ದಿನ ಭವಿಷ್ಯ 03-05-2025

Public TV
1 Min Read

ಪಂಚಾಂಗ
ಶ್ರೀ ವಿಶ್ವಾವಸು ನಾಮ ಸಂವತ್ಸರ,
ವಸಂತ ಋತು, ವೈಶಾಖ ಮಾಸ,
ಶುಕ್ಲ ಪಕ್ಷ, ಷಷ್ಟಿ/ಸಪ್ತಮಿ,
ಶನಿವಾರ,
ಪುನರ್ವಸು ನಕ್ಷತ್ರ/ಪುಷ್ಯ ನಕ್ಷತ್ರ

ರಾಹುಕಾಲ: 09:11 ರಿಂದ 10:45
ಗುಳಿಕಕಾಲ: 06:02 ರಿಂದ 07:37
ಯಮಗಂಡಕಾಲ: 01:54 ರಿಂದ 03:28

ಮೇಷ: ಮಾನಸಿಕ ಕಿರಿಕಿರಿ ಮತ್ತು ಮನಸ್ತಾಪ, ಕೆಲಸಕಾರ್ಯಗಳಲ್ಲಿ ಹಿನ್ನಡೆ, ಆಸ್ತಿ ವಿಷಯದಲ್ಲಿ ತಂತ್ರದ ಆತಂಕ, ನೀರು ಮತ್ತು ವಾಹನಗಳಿಂದ ಎಚ್ಚರಿಕೆ.

ವೃಷಭ: ಬಂಧು ಬಾಂಧವರಿಂದ ತೊಂದರೆ, ಪೆಟ್ಟು ಮಾಡಿಕೊಳ್ಳುವ ಸಂಭವ, ಪ್ರಯಾಣದಲ್ಲಿ ಎಚ್ಚರಿಕೆ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ಆರ್ಥಿಕ ಸಂಕಷ್ಟ, ಮಾನಸಿಕ ನೋವು, ಕುಟುಂಬದಲ್ಲಿ ಕಲಹ, ಸ್ತ್ರೀಯರಿಂದ ಅನುಕೂಲ.

ಕಟಕ: ಪಾಲುದಾರಿಕೆಯಲ್ಲಿ ಅನುಕೂಲ, ಅವಕಾಶ ಕೈತಪ್ಪುವ ಸಂಭವ, ದೃಷ್ಟಿದೋಷ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.

ಸಿಂಹ: ಅಧಿಕ ಖರ್ಚು ಮತ್ತು ನಷ್ಟ, ಅನಾರೋಗ್ಯ ಸಮಸ್ಯೆ, ಆತಂಕ ನಿದ್ರಾಭಂಗ, ಬಂಧು ಬಾಂಧವರೊಂದಿಗೆ ಶತ್ರುತ್ವ.

ಕನ್ಯಾ: ಮಕ್ಕಳಿಂದ ಲಾಭ, ಪ್ರೀತಿ ಪ್ರೇಮದಲ್ಲಿ ಯಶಸ್ಸು, ಮಿತ್ರರಿಂದ ಹಿನ್ನಡೆ, ಅಧಿಕಾರಿಗಳಿಂದ ನಷ್ಟ.

ತುಲಾ: ಉದ್ಯೋಗದಲ್ಲಿ ನಿರಾಸಕ್ತಿ, ತಂತ್ರದ ಭೀತಿ ಮತ್ತು ಸಮಸ್ಯೆ, ನೀರಿನಿಂದ ಸಮಸ್ಯೆ ಎಚ್ಚರಿಕೆ, ಅಧಿಕಾರಿಗಳಿಂದ ನೋವು ಮತ್ತು ನಿರಾಸೆ.

ವೃಶ್ಚಿಕ: ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೂರ ಪ್ರಯಾಣ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಅವಕಾಶಗಳು ಕೈತಪ್ಪುವ ಸನ್ನಿವೇಶ.

ಧನಸ್ಸು: ಧನಾಗಮನ, ಉತ್ತಮ ಅವಕಾಶಗಳ ಸೂಚನೆ, ಸೋಲು ನಷ್ಟ ನಿರಾಸೆ ಅಪಕೀರ್ತಿ, ಕುಟುಂಬದಲ್ಲಿ ಆತಂಕ, ಪುಣ್ಯಕ್ಷೇತ್ರಗಳಿಗೆ ತೆರಳುವ ಆಲೋಚನೆ.

ಮಕರ: ದಾಂಪತ್ಯದಲ್ಲಿ ಸಮಸ್ಯೆ, ಮಕ್ಕಳಿಂದ ಬೇಸರ, ಪ್ರೀತಿ ವಿಷಯಗಳು ಬಯಲು, ಸ್ವಂತ ಉದ್ಯಮ ವ್ಯಾಪಾರದಲ್ಲಿ ನಷ್ಟ.

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಗುಪ್ತ ಶತ್ರುಗಳಿಂದ ಮೋಸ, ಅಪವಾದಗಳು, ಆರೋಗ್ಯದಲ್ಲಿ ವ್ಯತ್ಯಾಸ.

ಮೀನ: ಮಕ್ಕಳ ಜೀವನದಲ್ಲಿ ಏರುಪೇರು, ಸಂತಾನ ಸಮಸ್ಯೆ, ದುಶ್ಚಟಗಳಿಂದ ತೊಂದರೆ, ಅಪವಾದಗಳಿಂದ ಗೌರವಕ್ಕೆ ಧಕ್ಕೆ.

Share This Article