ದಿನ ಭವಿಷ್ಯ 03-05-2026

1 Min Read

ಪಂಚಾಂಗ
ಸಂವತ್ಸರ: 1948, ಪರಾಭವ
ಋತು: ವಸಂತ, ಅಯನ: ಉತ್ತರಾಯಣ
ಮಾಸ: ವೈಶಾಖ, ಪಕ್ಷ: ಕೃಷ್ಣ
ತಿಥಿ: ಬಿದಿಗೆ, ನಕ್ಷತ್ರ: ವಿಶಾಖ

ರಾಹುಕಾಲ: 05:00 – 06:34
ಗುಳಿಕಕಾಲ: 03:25 – 05:00
ಯಮಗಂಡಕಾಲ: 12:16 – 01:51

ಮೇಷ: ಅಧ್ಯಾಪಕ ವೃತ್ತಿಯವರಿಗೆ ಶುಭದಾಯಕ, ಜವಾಬ್ದಾರಿಗಳನ್ನು ಜಾಣ್ಮೆಯಿಂದ ನಿಭಾಯಿಸಿ, ಸತತ ಪ್ರಯತ್ನದಿಂದ ಯಶಸ್ಸು ಸಾಧ್ಯ.

ವೃಷಭ: ಆರೋಗ್ಯದಲ್ಲಿ ಸುಧಾರಣೆ, ಆರ್ಥಿಕ ನಷ್ಟ ಉಂಟಾಗಬಹುದು, ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ.

ಮಿಥುನ: ಸಹಾಯ ಮಾಡಿದ ಸ್ನೇಹಿತನನ್ನು ಅವಮಾನಿಸಬೇಡಿ, ಅನಿವಾರ್ಯ ಕಾರಣಗಳಿಂದ ಖರ್ಚು, ರಾಜಕೀಯದಲ್ಲಿರುವವರಿಗೆ ಶುಭ.

ಕಟಕ: ಕುಟುಂಬದಲ್ಲಿ ಹೆಚ್ಚಿನ ಜವಾಬ್ದಾರಿ, ಕಟ್ಟಡ ನಿರ್ಮಾಣದಲ್ಲಿ ಅಡೆತಡೆ, ಸಹವರ್ತಿಗಳಿಂದ ಉತ್ತಮ ಸಲಹೆ.

ಸಿಂಹ: ಒಡಹುಟ್ಟಿದವರಲ್ಲಿ ಭಿನ್ನಾಭಿಪ್ರಾಯ, ಹಣಕಾಸಿನ ಸ್ಥಿತಿ ಉತ್ತಮ, ಶತ್ರುಕಾಟದಿಂದ ಮುಕ್ತಿ.

ಕನ್ಯಾ: ಅಮೂಲ್ಯ ವಸ್ತುವನ್ನು ಕಳೆದುಕೊಳ್ಳವ ಸಾಧ್ಯತೆ, ಕಲಾವಿದರಿಗೆ ಹೆಚ್ಚಿನ ಅವಕಾಶ, ಗಿರವಿ ಅಗಂಡಿಯವರಿಗೆ ನಷ್ಟ.

ತುಲಾ: ಶ್ರಮಪಟ್ಟರೂ ಕಾರ್ಯ ಫಲಿಸುವುದಿಲ್ಲ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚಿನ ಶ್ರಮವಹಿಸಬೇಕು, ಸನ್ಮಾನದಿಂದ ಸಂತಸ.

ವೃಶ್ಚಿಕ: ದಿನಸಿ ವ್ಯಾಪಾರಿಗಳಿಗೆ ಲಾಭ, ತಾಳ್ಮೆಯಿಂದ ವರ್ತಿಸಿ, ತೊಂದರೆಗಳೇನಿದ್ದರೂ ತಾತ್ಕಾಲಿಕ.

ಧನಸ್ಸು: ಸಮಸ್ಯೆಗಳನ್ನು ಜಾಣ್ಮೆಯಿಂದ ಬಗೆಹರಿಸಿ, ಸಮಾಧಾನದಿಂದ ಕಾರ್ಯ ನಿರ್ವಹಿಸಿ, ಖರ್ಚು ಹೆಚ್ಚಾಗುವುದರಿಂದ ಗೊಂದಲ.

ಮಕರ: ಕನಸು ನನಸಾಗುವ ಕಾಲ, ಸಂಬಂಧಿಕರಲ್ಲಿ ಯಾವುದೇ ಹಣಕಾಸಿನ ವ್ಯವಹಾರ ಬೇಡ, ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.

ಕುಂಭ: ಸ್ನೇಹಿತರ ಕಷ್ಟಕಾಲಕ್ಕೆ ಸ್ಪಂದಿಸುವ ಸಾಧ್ಯತೆ, ಅತಿಥಿಗಳ ಆಗಮನದಿಂದ ಸಂತೋಷ, ಮಾಡುವ ಕೆಲಸದಲ್ಲಿ ಶ್ರದ್ಧೆಯಿರಲಿ.

ಮೀನ: ಆಗದ ಕೆಲಸಕ್ಕೆ ವ್ಯರ್ಥ ಪ್ರಯತ್ನ ಬೇಡ, ಮಾತಿನ ಮೇಲೆ ಹಿಡಿತವಿರಲಿ, ಉತ್ತಮ ವ್ಯಕ್ತಿಗಳ ಸಂಪರ್ಕ.

Share This Article