ದಿನ ಭವಿಷ್ಯ 04-10-2024

Public TV
1 Min Read

ಶ್ರೀ ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದೃತು,
ಆಶ್ವಯುಜ ಮಾಸ, ಶುಕ್ಲ ಪಕ್ಷ, ದ್ವಿತೀಯ, ಶುಕ್ರವಾರ, ಚಿತ್ತ ನಕ್ಷತ್ರ

ರಾಹುಕಾಲ – 10:41 ರಿಂದ 12:11
ಗುಳಿಕಕಾಲ – 07:41 ರಿಂದ 09:11
ಯಮಗಂಡಕಾಲ 03:11 ರಿಂದ 04:41

ಮೇಷ: ವ್ಯಾಪಾರದಲ್ಲಿ ಅನುಕೂಲ, ಅಧಿಕ ಧನ ಸಂಪಾದನೆ, ಉದ್ಯೋಗಸ್ಥರಿಗೆ ಅನುಕೂಲ, ಅತಿಯಾದ ಕೋಪ ಸಂಕಟ.

ವೃಷಭ: ಧನ ನಷ್ಟ, ಅಪಮಾನಗಳಿಗೆ ಗುರಿಯಾಗುವಿರಿ, ಸಂಕಷ್ಟ ಮತ್ತು ಸಾಲದ ಸುಳಿಗೆ ಸಿಲುಕುವಿರಿ, ಪರಿಹಾರ ತೊಗರಿ ಬೆಳೆ ದಾನ ಮಾಡಿ.

ಮಿಥುನ: ಸಾಲದ ಚಿಂತೆ, ಸಹೋದ್ಯೋಗಿಗಳಿಂದ ಸಾಲ, ಅನಾರೋಗ್ಯ ಸಮಸ್ಯೆ ಹೆಚ್ಚು, ಪರಿಹಾರ ವಯೋವೃದ್ಧರಿಗೆ ವಸ್ತ್ರದಾನ ಮಾಡಿ.

ಕಟಕ: ಮಕ್ಕಳಿಂದ ನಷ್ಟ, ಸೇವಕರಿಂದ ಕಿರಿಕಿರಿ, ನಿದ್ರಾಭಂಗ, ಉದ್ಯೋಗನಿಮಿತ್ತ ದೂರ ಪ್ರಯಾಣ, ಪರಿಹಾರ ಪಾರ್ವತಿದೇವಿಗೆ ಮಲ್ಲಿಗೆ ಹೂ ಅರ್ಪಿಸಿ.

ಸಿಂಹ: ಧನಾಗಮನ ಮತ್ತು ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ಆರ್ಥಿಕ ನಷ್ಟ ಮತ್ತು ಮೋಸ, ಪರಿಹಾರ ಸಿಹಿ ಕುಂಬಳಕಾಯಿ ದಾನ ಮಾಡಿ.

ಕನ್ಯಾ: ಆಕಸ್ಮಿಕ ಅವಘಡಗಳು, ಆರೋಗ್ಯ ಸಮಸ್ಯೆ, ಉದ್ಯೋಗ ಒತ್ತಡ, ದಾಂಪತ್ಯದಲ್ಲಿ ಬಿರುಕು.

ತುಲಾ: ಸಂಗಾತಿಯಿಂದ ಧನಾಗಮನ, ತಂದೆಯೊಡನೆ ಕಿರಿಕಿರಿ, ಅನಿರೀಕ್ಷಿತ ಘಟನೆಯಿಂದ ನಷ್ಟ.

ವೃಶ್ಚಿಕ: ಪ್ರಯಾಣದಿಂದ ಅನುಕೂಲ, ಆಕಸ್ಮಿಕ ಅಧಿಕ ಧನಾಗಮನ, ಆರೋಗ್ಯದಲ್ಲಿ ವ್ಯತ್ಯಾಸ.

ಧನಸ್ಸು: ಧಾರ್ಮಿಕ ಕ್ಷೇತ್ರದಲ್ಲಿರುವವರಿಗೆ ಅನುಕೂಲ, ಅಧಿಕ ನಷ್ಟ, ಉದ್ಯೋಗ ಸ್ಥಳದಲ್ಲಿ ಒತ್ತಡ.

ಮಕರ: ಪಿತ್ರಾರ್ಜಿತ ಆಸ್ತಿ ಮೇಲೆ ಸಾಲ, ಮಿತ್ರರಿಂದ ಆರ್ಥಿಕ ಸಹಾಯ, ಆರೋಗ್ಯದಲ್ಲಿ ವ್ಯತ್ಯಾಸ, ದಾಂಪತ್ಯದಲ್ಲಿ ಕಲಹ

ಕುಂಭ: ಆರೋಗ್ಯದಲ್ಲಿ ಏರುಪೇರು, ಗಂಡು ಮಕ್ಕಳಿಂದ ಧನಾಗಮನ, ಶತ್ರುಗಳಿಂದ ತೊಂದರೆ, ಆಯುಷ್ಯಕ್ಕೆ ಕುತ್ತು.

ಮೀನ: ಸ್ಥಿರಾಸ್ಥಿಯಿಂದ ಧನಾಗಮನ, ಆರ್ಥಿಕ ಸಂಕಷ್ಟಗಳು ಬಗೆಹರಿಯುವುದು, ಉದ್ಯೋಗಗಳು ದೊರಕುವುದು.

Share This Article